Home Bibles ದಾನಿಯೇಲ 2:8 · ಕನ್ನಡ ಬೈಬಲ್
ದಾನಿಯೇಲ 2:8 · ಕನ್ನಡ ಬೈಬಲ್

ಆಗ ಅರಸನು ಪ್ರತ್ಯುತ್ತರವಾಗಿ--ಅದು ಗತಿಸಿದ ವಿಷಯವೆಂದು ನೀವು ತಿಳಿದಿದ್ದರಿಂದಲೇ ಕಾಲಹರಣ ಮಾಡುತ್ತಿರುವಿರೆಂದು ನಾನು ನಿಶ್ಚಯವಾಗಿ ಬಲ್ಲೆನು.

Cross references

ಎಫೆಸದವರಿಗೆ 5:16

ದಿನಗಳು ಕೆಟ್ಟವುಗಳಾಗಿರು ವದರಿಂದ ಕಾಲವನ್ನು ಸುಮ್ಮನೆ ಕಳೆಯದೆ ಉಪಯೋಗಿ ಸಿಕೊಳ್ಳಿರಿ.

ಕೊಲೊಸ್ಸೆಯವರಿಗೆ 4:5

ಸಮಯ ವನ್ನು ಸುಮ್ಮನೆ ಕಳಕೊಳ್ಳದೆ ಅದನ್ನು ಬೆಲೆಯುಳ್ಳದ್ದೆಂದು ಉಪಯೋಗಿಸಿ ಹೊರಗಿನವರ ಮುಂದೆ ಜ್ಞಾನವುಳ್ಳ ವರಾಗಿ ನಡೆದುಕೊಳ್ಳಿರಿ.

Interlinear

Choose Theme