ದಾನಿಯೇಲ 5:24 · ಕನ್ನಡ ಬೈಬಲ್
ಅದಕ್ಕಾಗಿಯೇ ಆತನಿಂದ ಕಳುಹಿಸಲ್ಪಟ್ಟ ಕೈಯ ಭಾಗವು ಬಂದು ಆ ಬರಹವನ್ನು ಬರೆಯಿತು.
Cross references
ದಾನಿಯೇಲ 5:5
ಅದೇ ಸಮಯದಲ್ಲಿ ಒಬ್ಬ ಮನುಷ್ಯನ ಹಸ್ತವು ಬಂದು ದೀಪಸ್ತಂಭಕ್ಕೆ ಎದುರಾಗಿ ಅರಮನೆಯ ಗೋಡೆಯ ಮೇಲೆ ಸುಣ್ಣದಲ್ಲಿ ಬರೆದವು; ಅರಸನು ಆ ಬರೆಯುವ ಕೈಭಾಗವನ್ನು ನೋಡಿದನು.