Home Bibles ದಾನಿಯೇಲ 6:1 · ಕನ್ನಡ ಬೈಬಲ್
ದಾನಿಯೇಲ 6:1 · ಕನ್ನಡ ಬೈಬಲ್

ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವದಕ್ಕೋಸ್ಕರ ನೂರಿಪ್ಪತ್ತು ಮಂದಿ ಪ್ರಧಾನರನ್ನು ಆಯಾ ರಾಜ್ಯದ ಆಯಾ ಭಾಗ ಗಳ ಮೇಲೆ ಅಧಿಕಾರಿಗಳನ್ನು ಇರಿಸಿದನು.

Cross references

ನಿರ್ಗಮಕಾಂಡ 18:21

ಇದಲ್ಲದೆ ನೀನು ಸಮಸ್ತ ಜನರೊಳಗೆ ಸಮರ್ಥರು ಅಂದರೆ ದೇವರಿಗೆ ಭಯ ಪಡುವವರೂ ಸತ್ಯವಂತರೂ ದುರಾಶೆಯನ್ನು ಹಗೆ ಮಾಡುವವರೂ ಆಗಿರುವ ಇಂಥವರನ್ನು ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.

ಎಸ್ತೇರ್ 1:1

ಅಹಷ್ವೇರೋಷನ ದಿವಸಗಳಲ್ಲಿ ಆದದ್ದುಆ ಅಹಷ್ವೇರೋಷನು ಭಾರತ ಮೊದ ಲ್ಗೊಂಡು ಕೂಷಿನವರೆಗೂ ಇರುವ ನೂರ ಇಪ್ಪತ್ತೇಳು ಪ್ರಾಂತ್ಯಗಳನ್ನು ಆಳಿದನು;

ಯೆರೆಮಿಯ 51:28

ನೆಬೂಕ ದ್ನೆಚ್ಚರನು ಸೆರೆಯಾಗಿ ಒಯ್ದ ಜನರು ಇವರೇ--ಏಳನೇ ವರುಷದಲ್ಲಿ ಮೂರು ಸಾವಿರದ ಇಪ್ಪತ್ತು ಮೂರು ಯೆಹೂದ್ಯರು.

ದಾನಿಯೇಲ 5:31

ಮೇದ್ಯಯನಾದ ದಾರ್ಯಾವೆಷನು ಅರವತ್ತೆರಡು ವರುಷದವನಾಗಿ ರಾಜ್ಯವನ್ನು ವಶಪಡಿಸಿಕೊಂಡನು.

ದಾನಿಯೇಲ 9:1

ಅಹಷ್ವೇರೋಷನ ಮಗನೂ ಮೇದ್ಯಯ ವಂಶದವನೂ ಕಸ್ದೀಯ ರಾಜ್ಯದ ಅರ ಸನೂ ಆದ ದಾರ್ಯಾವೆಷನ ಮೊದಲನೆಯ ವರುಷದಲ್ಲಿ

ದಾನಿಯೇಲ 11:1

ನಾನು ಸಹ ಮೇದ್ಯನಾದ ದಾರ್ಯಾವೆಷನ ಮೊದಲನೆಯ ವರುಷದಲ್ಲಿ ಅವ ನನ್ನು ಸ್ಥಿರಪಡಿಸುವದಕ್ಕೂ ಬಲಪಡಿಸುವದಕ್ಕೂ ನಿಂತಿ ದ್ದೇನೆ.

1 ಪೇತ್ರ 2:14

ಅಧಿಪತಿಗಳು ಕೆಟ್ಟವರನ್ನು ದಂಡಿಸು ವದಕ್ಕೂ ಒಳ್ಳೆಯವರನ್ನು ಪ್ರೋತ್ಸಾಹಪಡಿಸುವದಕ್ಕೂ (ಅರಸನಿಂದ) ಅವರು ಕಳುಹಿಸಲ್ಪಟ್ಟವರೆಂತಲೂ ತಿಳಿದು ಅವರಿಗೆ ಅಧೀನರಾಗಿರ್ರಿ.

Interlinear

Choose Theme