ದ್ವಿತೀಯೋಪದೇಶಕಾಂಡ 1:20 · ಕನ್ನಡ ಬೈಬಲ್
ಆಗ ನಾನು ನಿಮಗೆ--ನಮ್ಮ ದೇವರಾದ ಕರ್ತನು ನಮಗೆ ಕೊಡುವ ಅಮೋರಿಯರ ಬೆಟ್ಟಕ್ಕೆ ಬಂದಿರಿ;
Cross references
ದ್ವಿತೀಯೋಪದೇಶಕಾಂಡ 1:7
ತಿರುಗಿಕೊಂಡು ಹೊರಟು ಅಮೋರಿಯರ ಬೆಟ್ಟಕ್ಕೂ ಅದರ ಸವಿಾಪದ ಬೈಲಿನಲ್ಲಿಯೂ ಗುಡ್ಡದಲ್ಲಿಯೂ ತಗ್ಗಿನಲ್ಲಿಯೂ ದಕ್ಷಿಣದಲ್ಲಿಯೂ ಸಮುದ್ರ ತೀರ ದಲ್ಲಿಯೂ ಇರುವ ಎಲ್ಲಾ ಸ್ಥಳಗಳಿಗೂ ಕಾನಾನ್ಯರ ದೇಶಕ್ಕೂ ಲೆಬನೋನಿಗೂ ಯೂಫ್ರೇಟೀಸ್ ಎಂಬ ಮಹಾನದಿಯ ಬಳಿಗೂ ಹೋಗಿರಿ.