Home Bibles ☰ Books ದ್ವಿತೀಯೋಪದೇಶಕಾಂಡ 1:23 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 1:23 · ಕನ್ನಡ ಬೈಬಲ್

ಆ ಮಾತು ನನಗೆ ಒಳ್ಳೇದೆಂದು ತೋಚಿತು; ನಾನು ನಿಮ್ಮಲ್ಲಿ ಕುಲಕ್ಕೆ ಒಬ್ಬನ ಪ್ರಕಾರ ಹನ್ನೆರಡು ಮಂದಿ ಯನ್ನು ತಕ್ಕೊಂಡೆನು.

Cross references

ಅಂಕೆಗಳ ಪುಸ್ತಕ 13:3

ಆಗ ಮೋಶೆಯು ಕರ್ತನ ಆಜ್ಞೆಯಂತೆ ಪಾರಾನ್‌ ಅರಣ್ಯ ದಿಂದ ಅವರನ್ನು ಕಳುಹಿಸಿದನು. ಅವರೆಲ್ಲರೂ ಇಸ್ರಾ ಯೇಲ್‌ ಮಕ್ಕಳ ಮುಖ್ಯಸ್ಥರಾಗಿದ್ದರು.

ಅಂಕೆಗಳ ಪುಸ್ತಕ 32:8

ನಾನು ದೇಶವನ್ನು ನೋಡುವದಕ್ಕೆ ಕಾದೇಶ್‌ಬರ್ನೇಯದಿಂದ ಅವರನ್ನು ಕಳುಹಿಸಿದಾಗ ನಿಮ್ಮ ಪಿತೃಗಳು ಹಾಗೆಯೇ ಮಾಡಿದರು.

Interlinear

Choose Theme