Home Bibles ದ್ವಿತೀಯೋಪದೇಶಕಾಂಡ 1:24 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 1:24 · ಕನ್ನಡ ಬೈಬಲ್

ಅವರು ಹೋಗಿ ಬೆಟ್ಟವನ್ನೇರಿ ಎಷ್ಕೋಲೆಂಬ ಹಳ್ಳದ ಬಳಿಗೆ ಬಂದು ಅದನ್ನು ಹೊಂಚಿ ನೋಡಿ

Cross references

ಅಂಕೆಗಳ ಪುಸ್ತಕ 13:21

ಆಗ ಅವರು ಏರಿಹೋಗಿ ಜಿನ್‌ ಎಂಬ ಅರಣ್ಯ ದಿಂದ ಹಮಾತಿನ ಕಡೆಯಲ್ಲಿರುವ ರೆಹೋಬಿನ ವರೆಗೂ ದೇಶವನ್ನು ಪಾಳತಿ ನೋಡಿದರು.

ಯೆಹೋಶುವ 2:1

ನೂನನ ಮಗನಾದ ಯೆಹೋಶುವನು ಪಾಳತಿ ನೋಡುವವರಾದ ಇಬ್ಬರು ಮನುಷ್ಯರನ್ನು ಶಿಟ್ಟೀಮಿನಿಂದ ಗುಪ್ತ ಮಾರ್ಗವಾಗಿ ಕಳುಹಿಸಿ ಅವರಿಗೆ--ನೀವು ಹೋಗಿ ದೇಶವನ್ನು ಮತ್ತು ಯೆರಿಕೋವನ್ನು ನೋಡಿರಿ ಅಂದನು. ಅವರು ಹೋಗಿ ರಾಹಾಬಳೆಂಬ ಹೆಸರುಳ್ಳ ಒಬ್ಬ ಸೂಳೆಯ ಮನೆಯಲ್ಲಿ ಇಳಿದುಕೊಂಡರು.

Interlinear

Choose Theme