Home Bibles ☰ Books ದ್ವಿತೀಯೋಪದೇಶಕಾಂಡ 1:34 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 1:34 · ಕನ್ನಡ ಬೈಬಲ್

ಕರ್ತನು ನಿಮ್ಮ ಮಾತುಗಳ ಧ್ವನಿಯನ್ನು ಕೇಳಿ ಕೋಪಿಸಿಕೊಂಡು ಪ್ರಮಾಣಮಾಡಿ--

Cross references

ಅಂಕೆಗಳ ಪುಸ್ತಕ 14:22

ಐಗುಪ್ತ ದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿದ ಸೂಚಕಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಸಕಲ ಮನುಷ್ಯರು ನನ್ನನ್ನು ಈಗ ಹತ್ತು ಸಾರಿ ಶೊಧಿಸಿ ಕೇಳದೆ ಹೋದದ್ದರಿಂದ

ಅಂಕೆಗಳ ಪುಸ್ತಕ 32:8

ನಾನು ದೇಶವನ್ನು ನೋಡುವದಕ್ಕೆ ಕಾದೇಶ್‌ಬರ್ನೇಯದಿಂದ ಅವರನ್ನು ಕಳುಹಿಸಿದಾಗ ನಿಮ್ಮ ಪಿತೃಗಳು ಹಾಗೆಯೇ ಮಾಡಿದರು.

ದ್ವಿತೀಯೋಪದೇಶಕಾಂಡ 2:14

ನಾವು ಕಾದೇಶ್‌ಬರ್ನೆಯವನ್ನು ಬಿಟ್ಟಂದಿನಿಂದ ಜೆರೆದ್‌ ಹಳ್ಳ ವನ್ನು ದಾಟಿದ ವರೆಗೆ ಹೋದ ಕಾಲವು ಮೂವ ತ್ತೆಂಟು ವರುಷ; ಕರ್ತನು ಅವರಿಗೆ ಪ್ರಮಾಣಮಾಡಿದ ಪ್ರಕಾರ ಯುದ್ಧಸ್ಥರ ಸಂತತಿ ಎಲ್ಲಾ ಸೈನ್ಯದೊಳಗಿಂದ ಮುಗಿದುಹೋಗುವ ವರೆಗೆ ತಡವಾಯಿತು.

ಕೀರ್ತನೆಗಳು 95:11

ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು.

ಯೆಹೆಜ್ಕೇಲ 20:15

ಆದಾಗ್ಯೂ ಹಾಲೂ ಜೇನೂ ಹರಿಯುವಂಥ ದೇಶ ಗಳಿಗೆ ಕೀರ್ತಿಯಾಗಿರುವಂಥ ಆ ದೇಶದಲ್ಲಿ ಅವರನ್ನು ಸೇರಿಸುವದಿಲ್ಲವೆಂದು ಅರಣ್ಯದಲ್ಲಿ ಅವರಿಗೆ ನನ್ನ ಕೈ ಎತ್ತಿದೆನು.

ಹೆಬ್ರಿಯರಿಗೆ 3:8

ಅರಣ್ಯ ದಲ್ಲಿದ್ದಾಗ ಶೋಧನೆಯ ದಿನದಲ್ಲಿ ದೇವರಿಗೆ ಕೋಪ ವನ್ನೆಬ್ಬಿಸಿದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿ ಕೊಳ್ಳಬೇಡಿರಿ.

Interlinear

Choose Theme