Home Bibles ☰ Books ದ್ವಿತೀಯೋಪದೇಶಕಾಂಡ 1:41 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 1:41 · ಕನ್ನಡ ಬೈಬಲ್

ನೀವು ಉತ್ತರ ಕೊಟ್ಟು ನನಗೆ--ಕರ್ತನಿಗೆ ಪಾಪ ಮಾಡಿದ್ದೇವೆ; ನಮ್ಮ ದೇವರಾದ ಕರ್ತನು ನಮಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ನಾವು ಹೋಗಿ ಯುದ್ಧ ಮಾಡುತ್ತೇವೆ ಅಂದಿರಿ. ನೀವೆಲ್ಲರು ನಿಮ್ಮ ಯುದ್ಧದ ಆಯುಧಗಳನ್ನು ತೆಗೆದುಕೊಂಡ ಮೇಲೆ ಬೆಟ್ಟಕ್ಕೆ ಹೋಗುವದು ಸಣ್ಣಕೆಲಸವೆಂದು ನೆನಸಿದಿರಿ.

Cross references

ಅಂಕೆಗಳ ಪುಸ್ತಕ 14:39

ಮೋಶೆಯು ಇಸ್ರಾಯೇಲ್‌ ಮಕ್ಕಳೆಲ್ಲರಿಗೆ ಈ ಮಾತುಗಳನ್ನು ಹೇಳಿದಾಗ ಜನರು ಬಹಳವಾಗಿ ದುಃಖಪಟ್ಟರು.

ಅಂಕೆಗಳ ಪುಸ್ತಕ 22:34

ಆಗ ಬಿಳಾಮನು ಕರ್ತನ ದೂತನಿಗೆ ಹೇಳಿದ್ದುನಾನು ಪಾಪಮಾಡಿದ್ದೇನೆ; ನೀನು ನನಗೆದುರಾಗಿ ಮಾರ್ಗದಲ್ಲಿ ನಿಂತಿದ್ದಿ ಎಂದು ನನಗೆ ತಿಳಿಯಲಿಲ್ಲ; ಹೀಗಿರಲಾಗಿ ಅದು ನಿನ್ನ ದೃಷ್ಟಿಯಲ್ಲಿ ಕೆಟ್ಟದ್ದಾದರೆ ನಾನು ತಿರುಗಿ ಹಿಂದಕ್ಕೆ ಹೋಗುತ್ತೇನೆ ಅಂದನು.

ಸಾಮೇತಿಗಳು 19:3

ಮನುಷ್ಯನ ಬುದ್ಧಿಹೀನತೆ ತನ್ನ ದಾರಿಯನ್ನು ತಪ್ಪಿಸುತ್ತದೆ; ಅವನ ಹೃದಯವು ಕರ್ತನಿಗೆ ವಿರೋಧವಾಗಿ ಉರಿಗೊಳ್ಳುತ್ತದೆ.

Interlinear

Choose Theme