Home Bibles ☰ Books ದ್ವಿತೀಯೋಪದೇಶಕಾಂಡ 1:43 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 1:43 · ಕನ್ನಡ ಬೈಬಲ್

ಇದನ್ನು ನಾನು ನಿಮಗೆ ಹೇಳಲಾಗಿ ನೀವು ಕೇಳದೆ ಕರ್ತನ ಅಪ್ಪಣೆಗೆ ತಿರುಗಿಬಿದ್ದು ವ್ಯರ್ಥ ಧೈರ್ಯಮಾಡಿ ಬೆಟ್ಟವನ್ನೇರಿದಿರಿ.

Cross references

ಅಂಕೆಗಳ ಪುಸ್ತಕ 14:44

ಆದರೆ ಅವರು ಹಟಮಾಡಿ ಬೆಟ್ಟದ ತುದಿಯಮೇಲೆ ಏರಿಹೋದರು. ಆದಾಗ್ಯೂ ಕರ್ತನ ಒಡಂಬಡಿಕೆಯ ಮಂಜೂಷವೂ ಮೋಶೆಯೂ ಪಾಳೆಯದಿಂದ ಹೊರಡಲಿಲ್ಲ.ಆಗ ಆ ಬೆಟ್ಟದಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಕಾನಾ ನ್ಯರೂ ಇಳಿದು ಅವರನ್ನು ಹೊಡೆದು ಹೊರ್ಮಾದ ವರೆಗೆ ಅಟ್ಟಿಬಿಟ್ಟರು.

ದ್ವಿತೀಯೋಪದೇಶಕಾಂಡ 1:26

ಆದರೆ ನೀವು ಮೇಲೆ ಹೋಗುವದಕ್ಕೆ ಮನಸ್ಸಿಲ್ಲದೆ ನಿಮ್ಮ ದೇವರಾದ ಕರ್ತನ ಅಪ್ಪಣೆಗೆ ತಿರುಗಿಬಿದ್ದು

ಯೆಶಾಯ 63:10

ಆದರೆ ಅವರು ತಿರುಗಿ ಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು; ಆದ ದರಿಂದ ಆತನು ತಿರುಗಿಕೊಂಡು, ಅವರಿಗೆ ಶತ್ರು ವಾದನು; ಆತನೇ ಅವರಿಗೆ ವಿರೋಧವಾಗಿ ಯುದ್ಧ ಮಾಡಿದನು.

ಅಪೋಸ್ತಲರ ಕೃತ್ಯಗಳು 7:51

ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.

ರೋಮಾಪುರದವರಿಗೆ 8:7

ಶರೀರ ಸಂಬಂಧವಾದ ಮನಸ್ಸು ದೇವರಿಗೆ ಶತ್ರುತ್ವವು; ಕಾರಣವೇನಂದರೆ ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದಿಲ್ಲ, ಒಳಪಡುವದಕ್ಕಾಗುವದೂ ಇಲ್ಲ.

Interlinear

Choose Theme