Home Bibles ದ್ವಿತೀಯೋಪದೇಶಕಾಂಡ 1:45 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 1:45 · ಕನ್ನಡ ಬೈಬಲ್

ಆಗ ನೀವು ತಿರುಗಿಕೊಂಡು ಕರ್ತನ ಮುಂದೆ ಗೋಳಾಡಿದಿರಿ; ಆದರೆ ಕರ್ತನು ನಿಮ್ಮ ಧ್ವನಿಯನ್ನು ಕೇಳಲಿಲ್ಲ, ನಿಮಗೆ ಕಿವಿಗೊಡಲಿಲ್ಲ.ಆ ಮೇಲೆ ನೀವು ಕಾದೇಶಿನಲ್ಲಿ ವಾಸವಾಗಿದ್ದ ಕಾಲದ ಪ್ರಕಾರ ಬಹಳ ದಿವಸ ವಾಸವಾಗಿದ್ದಿರಿ.

Cross references

ಕೀರ್ತನೆಗಳು 78:34

ಅವರನ್ನು ಕೊಲ್ಲುವಾಗ ಅವರು ಆತನನ್ನು ಹುಡುಕಿ ತಿರುಗಿಕೊಂಡು ದೇವರನ್ನು ಹೊತ್ತಾರೆ ವಿಚಾರಿಸಿ

ಸಾಮೇತಿಗಳು 1:25

ನನ್ನ ಆಲೋಚನೆಯನ್ನು ನೀವು ಲಕ್ಷಿಸದೆ ನನ್ನ ಗದರಿಕೆ ಯನ್ನು ನೀವು ಬೇಡವೆಂದು ತಳ್ಳಿಬಿಟ್ಟದ್ದರಿಂದಲೂ

ಸಾಮೇತಿಗಳು 1:28

ಅವರು ನನಗೆ ಮೊರೆಯಿಡುವರು, ಆದರೆ ನಾನು ಅವರಿಗೆ ಉತ್ತರಕೊಡೆನು. ಅವರು ಆತುರದಿಂದ ನನ್ನನ್ನು ಹುಡು ಕಿದರೂ ಕಂಡುಕೊಳ್ಳುವದಿಲ್ಲ.

ಹೆಬ್ರಿಯರಿಗೆ 12:17

ತರುವಾಯ ಅವನು (ತನ್ನ ತಂದೆಯ) ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಕಣ್ಣೀರು ಸುರಿಸುತ್ತಾ ಬೇಡಿಕೊಂಡರೂ ಪಶ್ಚಾತ್ತಾಪಕ್ಕೆ ಮಾರ್ಗವಿಲ್ಲದೆ ನಿರಾಕರಿಸಲ್ಪಟ್ಟನೆಂದು ನೀವು ಬಲ್ಲಿರಿ.

Interlinear

Choose Theme