Home Bibles ☰ Books ದ್ವಿತೀಯೋಪದೇಶಕಾಂಡ 10:11 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 10:11 · ಕನ್ನಡ ಬೈಬಲ್

ಕರ್ತನು ನನಗೆ--ಎದ್ದು ಜನರ ಮುಂದೆ ಹೊರಡು; ಅವರು ಹೋಗಿ ನಾನು ಅವರ ಪಿತೃಗಳಿಗೆ ಕೊಡುತ್ತೇ ನೆಂದು ಪ್ರಮಾಣಮಾಡಿದ ದೇಶವನ್ನು ಸ್ವಾಧೀನಮಾಡಿ ಕೊಳ್ಳಲಿ ಅಂದನು.

Cross references

ನಿರ್ಗಮಕಾಂಡ 32:34

ಆದರೆ ಈಗ ನೀನು ಹೋರಟು ನಾನು ನಿನಗೆ ಹೇಳಿದ ಸ್ಥಳಕ್ಕೆ ಜನರನ್ನು ಕರೆದುಕೊಂಡು ಹೋಗು; ಇಗೋ, ನನ್ನ ದೂತನು ನಿನ್ನ ಮುಂದೆ ಹೋಗುವನು. ಆದಾಗ್ಯೂ ನಾನು ಶಿಕ್ಷಿಸುವ ದಿನದಲ್ಲಿ ಅವರ ಪಾಪಕ್ಕೆ ತಕ್ಕಂತೆ ಶಿಕ್ಷಿಸುವೆನು.ಹೀಗೆ ಜನರ ಪ್ರೇರಣೆಯಿಂದ ಆರೋನನು ಕರುವನ್ನು ಮಾಡಿದ್ದರಿಂದ ಕರ್ತನು ಜನರನ್ನು ಬಾಧಿಸಿದನು.

ನಿರ್ಗಮಕಾಂಡ 33:1

ಕರ್ತನು ಮೋಶೆಗೆ--ನೀನು ಐಗುಪ್ತ ದೇಶದಿಂದ ಬರಮಾಡಿದ ಜನರ ಸಂಗಡ ಈ ಸ್ಥಳವನ್ನು ಬಿಟ್ಟು ನಾನು ಅಬ್ರಹಾಮ್‌ ಇಸಾಕ್‌ ಯಾಕೋಬರಿಗೂ--ನಿಮ್ಮ ಸಂತತಿಗೆ ಅದನ್ನು ಕೊಡು ವೆನು ಎಂದು ಹೇಳಿ ಪ್ರಮಾಣಮಾಡಿದ ದೇಶಕ್ಕೆ ಹೋಗು.

ದ್ವಿತೀಯೋಪದೇಶಕಾಂಡ 1:8

ಇಗೋ, ಆ ದೇಶವನ್ನು ನಿಮ್ಮ ಮುಂದೆ ಇಟ್ಟಿದ್ದೇನೆ; ಹೋಗಿ ಕರ್ತನು ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರಿಗೂ ಅವರ ತರುವಾಯ ಹುಟ್ಟುವ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶವನ್ನು ಸ್ವತಂತ್ರಿಸಿಕೊಳ್ಳಿರಿ ಎಂದು ಹೇಳಿದನು.

Interlinear

Choose Theme