Home Bibles ☰ Books ದ್ವಿತೀಯೋಪದೇಶಕಾಂಡ 10:15 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 10:15 · ಕನ್ನಡ ಬೈಬಲ್

ಆದರೂ ನಿನ್ನ ಪಿತೃಗಳ ಮೇಲೆ ಕರ್ತನು ತಾನೇ ಮನಸ್ಸಿಟ್ಟು ಅವರನ್ನು ಪ್ರೀತಿಮಾಡಿ ಅವರ ಸಂತಾನವಾಗಿರುವ ನಿಮ್ಮನ್ನು ಈಹೊತ್ತು ಇರುವ ಪ್ರಕಾರ ಎಲ್ಲಾ ಜನಗಳೊಳಗಿಂದ ಆದುಕೊಂಡನು.

Cross references

ಅಂಕೆಗಳ ಪುಸ್ತಕ 14:8

ಕರ್ತನು ನಮ್ಮಲ್ಲಿ ಇಷ್ಟಪಟ್ಟರೆ ಹಾಲು ಜೇನೂ ಹರಿಯುವ ಆ ದೇಶಕ್ಕೆ ನಮ್ಮನ್ನು ಬರಮಾಡಿ ಅದನ್ನು ನಮಗೆ ಕೊಡುವನು.

ದ್ವಿತೀಯೋಪದೇಶಕಾಂಡ 4:37

ಆತನು ನಿನ್ನ ಪಿತೃಗಳನ್ನು ಪ್ರೀತಿಮಾಡಿದ್ದರಿಂದ ಅವರ ತರುವಾಯ ಅವರ ಸಂತತಿಯನ್ನು ಆದು ಕೊಂಡು ನಿನ್ನನ್ನು ತನ್ನ ದೃಷ್ಟಿಯಲ್ಲಿ ತನ್ನ ಮಹಾ ಬಲ ದೊಂದಿಗೆ ಐಗುಪ್ತದೊಳಗಿಂದ ಹೊರಗೆ ಬರಮಾಡಿ ದನು.

ದ್ವಿತೀಯೋಪದೇಶಕಾಂಡ 7:7

ನೀವು ಎಲ್ಲಾ ಜನಗಳಿಗಿಂತ ಹೆಚ್ಚಾಗಿರುವ ಕಾರಣ ಕರ್ತನು ನಿಮ್ಮನ್ನು ಪ್ರೀತಿಸಿ ಆರಿಸಿಕೊಳ್ಳಲಿಲ್ಲ; ನೀವು ಎಲ್ಲಾ ಜನಗಳಿಗಿಂತ ಬಹಳ ಸ್ವಲ್ಪ.

1 ದಿನವೃತ್ತಾಂತ 16:13

ಆತನ ಸೇವ ಕನಾದ ಇಸ್ರಾಯೇಲಿನ ಸಂತಾನವೇ, ಆತನು ಆದು ಕೊಂಡ ಯಾಕೋಬನ ಮಕ್ಕಳೇ,

ಆಮೋಸ 3:2

ಭೂಮಿಯ ಎಲ್ಲಾ ಕುಟುಂಬಗಳಲ್ಲಿ ನಿಮ್ಮನ್ನು ಮಾತ್ರವೇ ತಿಳಿದಿದ್ದೇನೆ; ಆದದರಿಂದ ನಾನು ನಿಮ್ಮ ಎಲ್ಲಾ ಅಕ್ರಮಗಳಿಗಾಗಿ ಶಿಕ್ಷಿಸುತ್ತೇನೆ.

ರೋಮಾಪುರದವರಿಗೆ 9:13

ಇದಕ್ಕನುಸಾರ-- ನಾನು ಯಾಕೋಬನನ್ನು ಪ್ರೀತಿಸಿದೆನು ಮತು ಏಸಾವನನ್ನು ಹಗೆಮಾಡಿದೆನು ಎಂದು ಬರೆಯಲ್ಪಟ್ಟಿದೆ.

Interlinear

Choose Theme