Home Bibles ದ್ವಿತೀಯೋಪದೇಶಕಾಂಡ 10:3 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 10:3 · ಕನ್ನಡ ಬೈಬಲ್

ಈ ಪ್ರಕಾರ ನಾನು ಶಿಟ್ಟೀಮ್‌ ಮರದ ಮಂಜೂಷವನ್ನು ಮಾಡಿ ಕಲ್ಲಿನ ಎರಡು ಹಲಗೆಗಳನ್ನು ಮುಂಚಿನವುಗಳ ಹಾಗೆ ಕೆತ್ತಿ ಆ ಎರಡು ಹಲಗೆಗಳನ್ನು ಕೈಯಲ್ಲಿ ಹಿಡುಕೊಂಡು ಬೆಟ್ಟವನ್ನೇರಿದೆನು.

Cross references

ನಿರ್ಗಮಕಾಂಡ 25:5

ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಚರ್ಮಗಳು ಕಡಲು ಹಂದಿಯ ಚರ್ಮಗಳು ಜಾಲಿ ಮರಗಳು.

ನಿರ್ಗಮಕಾಂಡ 25:10

ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಇರುವ ಮಂಜೂಷವನ್ನು ಜಾಲೀ ಮರದಿಂದ ಮಾಡಬೇಕು.

ನಿರ್ಗಮಕಾಂಡ 34:4

ಆಗ ಮೋಶೆಯು ಮೊದಲಿನವುಗಳಂತೆ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿ ಕೊಂಡನು. ಕರ್ತನು ತನಗೆ ಆಜ್ಞಾಪಿಸಿದಂತೆ ಅವನು ಬೆಳಿಗ್ಗೆ ಎದ್ದು ಎರಡು ಕಲ್ಲಿನ ಹಲಗೆಗಳನ್ನು ತನ್ನ ಕೈಯಲ್ಲಿ ತೆಗೆದುಕೊಂಡು ಸೀನಾಯಿ ಬೆಟ್ಟದ ಮೇಲಕ್ಕೆ ಹೋದನು.

ನಿರ್ಗಮಕಾಂಡ 37:1

ಬೆಚಲೇಲನು ಜಾಲೀ ಮರದಿಂದಎರಡುವರೆ ಮೊಳ ಉದ್ದ, ಒಂದುವರೆ ಮೊಳ ಅಗಲ, ಒಂದುವರೆ ಮೊಳ ಎತ್ತರವಾಗಿರುವ ಮಂಜೂಷವನ್ನು ಮಾಡಿದನು.

ನಿರ್ಗಮಕಾಂಡ 38:6

ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳಿಗೆ ಹಿತ್ತಾ ಳೆಯ ಹೊದಿಕೆಯನ್ನು ಹೊದಿಸಿದನು.

ದ್ವಿತೀಯೋಪದೇಶಕಾಂಡ 10:1

ಆ ಕಾಲದಲ್ಲಿ ಕರ್ತನು ನನಗೆ--ಮೊದಲಿ ನವುಗಳ ಹಾಗೆ ಎರಡು ಕಲ್ಲಿನ ಹಲಗೆ ಗಳನ್ನು ನೀನು ಕೆತ್ತಿಕೊಂಡು ಬೆಟ್ಟವನ್ನೇರಿ ನನ್ನ ಬಳಿಗೆ ಬಾ; ಮರದ ಮಂಜೂಷವನ್ನು ನಿನಗೆ ಮಾಡಿಕೊಳ್ಳ ಬೇಕು.

Interlinear

Choose Theme