ದ್ವಿತೀಯೋಪದೇಶಕಾಂಡ 10:7 · ಕನ್ನಡ ಬೈಬಲ್
ಅಲ್ಲಿಂದ ಅವರು ಗುದ್ಗೋದಕ್ಕೂ ಗುದ್ಗೋದದಿಂದ ನೀರಿನ ಪ್ರವಾಹ ಗಳುಳ್ಳ ದೇಶವಾದ ಯೊಟ್ಬಾತಕ್ಕೂ ಪ್ರಯಾಣ ಮಾಡಿದರು.
Cross references
ಅಂಕೆಗಳ ಪುಸ್ತಕ 33:32
ಬೆನೇಯಾ ಕಾನಿನಿಂದ ಹೊರಟು ಹೋರ್ಹಗಿದ್ಗಾದಿನಲ್ಲಿ ಇಳಿದು ಕೊಂಡರು.
ಅಂಕೆಗಳ ಪುಸ್ತಕ 33:33
ಹೋರ್ಹಗಿದ್ಗಾದಿನಿಂದ ಹೊರಟು ಯೊಟ್ಬಾತದಲ್ಲಿ ಇಳಿದುಕೊಂಡರು.