Home Bibles ☰ Books ದ್ವಿತೀಯೋಪದೇಶಕಾಂಡ 11:10 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 11:10 · ಕನ್ನಡ ಬೈಬಲ್

ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶವು ನೀನು ಹೊರಟ ಐಗುಪ್ತದೇಶದ ಹಾಗಲ್ಲ; ಅಲ್ಲಿ ನೀನು ನಿನ್ನ ಬೀಜವನ್ನು ಬಿತ್ತಿ ಪಲ್ಯಗಳ ತೋಟಕ್ಕೆ ಮಾಡುವ ಹಾಗೆ ನಿನ್ನ ಕಾಲಿನಿಂದ ನೀರು ಹಣಿಸಿದಿಯಲ್ಲಾ.

Cross references

ದ್ವಿತೀಯೋಪದೇಶಕಾಂಡ 8:7

ನಿನ್ನ ದೇವರಾದ ಕರ್ತನು ನಿನ್ನನ್ನು ಉತ್ತಮ ದೇಶಕ್ಕೆ ಬರಮಾಡುತ್ತಾನೆ; ಅದು ನೀರಿನ ಹಳ್ಳಗಳೂ ತಗ್ಗಿನಲ್ಲಿಯೂ ಬೆಟ್ಟದಲ್ಲಿಯೂ ಉಕ್ಕುವ ಬುಗ್ಗೆಗಳುಳ್ಳ ದೇಶವೇ.

ಯೆಶಾಯ 19:10

ಅವರ ಉದ್ದೇಶಗಳು ಮುರಿದು ಹೋಗು ವವು. ತೂಬಿನ ನೀರುಗಳನ್ನು ಕೊಳದ ನೀರುಗಳನ್ನು ವಿಾನಿಗೋಸ್ಕರ ಮಾಡಿದ್ದ ಉದ್ದೇಶಗಳೆಲ್ಲ ಮುರಿದು ಹೋಗುವವು.

ಜೆಕರ್ಯ 14:18

ಮಳೆ ಇಲ್ಲದ ಐಗುಪ್ತದ ಗೋತ್ರದವರು ಹೋಗದಿದ್ದರೆ ಗುಡಾರಗಳ ಹಬ್ಬವನ್ನು ಆಚರಿಸುವದಕ್ಕೆ ಬಾರದ ಅನ್ಯಜನಾಂಗಗಳನ್ನು ಕರ್ತನು ಹೊಡೆಯುವ ವ್ಯಾಧಿಯು ಅವರ ಮೇಲೆ ಇರುವದು.

Interlinear

Choose Theme