ದ್ವಿತೀಯೋಪದೇಶಕಾಂಡ 11:20 · ಕನ್ನಡ ಬೈಬಲ್
ನಿನ್ನ ಮನೆಯ ಕಂಬಗಳ ಮೇಲೆಯೂ ನಿನ್ನ ಬಾಗಲುಗಳ ಮೇಲೆಯೂ ಅವು ಗಳನ್ನು ಬರೆಯಬೇಕು.
Cross references
ದ್ವಿತೀಯೋಪದೇಶಕಾಂಡ 6:6
ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಮಾತುಗಳು ನಿನ್ನ ಹೃದಯದಲ್ಲಿ ಇರಬೇಕು.
ದ್ವಿತೀಯೋಪದೇಶಕಾಂಡ 6:9
ಅವುಗಳನ್ನು ನಿನ್ನ ಮನೆಯ ಕಂಬಗಳ ಮೇಲೆಯೂ ನಿನ್ನ ಬಾಗಲುಗಳ ಮೇಲೆಯೂ ಬರೆಯಬೇಕು.