Home Bibles ☰ Books ದ್ವಿತೀಯೋಪದೇಶಕಾಂಡ 11:4 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 11:4 · ಕನ್ನಡ ಬೈಬಲ್

ಐಗುಪ್ತದ ಸೈನ್ಯಕ್ಕೆ ಅವರ ಕುದುರೆಗಳಿಗೆ ಮತ್ತು ರಥಗಳಿಗೆ ಮಾಡಿದ್ದನ್ನೂ ಅವರು ನಿಮ್ಮನ್ನು ಹಿಂದಟ್ಟುವಾಗ ಕೆಂಪು ಸಮುದ್ರದ ನೀರು ಅವರ ಮೇಲೆ ಬರಮಾಡಿದ್ದನ್ನೂ ಕರ್ತನು ಇಂದಿನ ವರೆಗೆ ಅವರನ್ನು ನಾಶಮಾಡಿದ್ದನ್ನೂ

Cross references

ನಿರ್ಗಮಕಾಂಡ 14:23

ಐಗು ಪ್ತ್ಯರೂ ಫರೋಹನ ಎಲ್ಲಾ ಕುದುರೆಗಳೂ ಅವನ ರಥಗಳೂ ಕುದುರೆಯ ಸವಾರರೂ ಅವರನ್ನು ಹಿಂದಟ್ಟಿ ಅವರ ಹಿಂದೆ ಸಮುದ್ರದ ಮಧ್ಯದಲ್ಲಿ ಸೇರಿದರು.

ನಿರ್ಗಮಕಾಂಡ 14:28

ನೀರು ತಿರಿಗಿ ಬಂದು ರಥಗಳೂ ಕುದುರೆಗಳೂ ಸವಾರರೂ ಅವರ ಹಿಂದೆ ಸಮುದ್ರದಲ್ಲಿ ಬರುತ್ತಿದ್ದ ಫರೋಹನ ಎಲ್ಲಾ ಸೈನ್ಯವೂ ಒಬ್ಬರೂ ಉಳಿಯದಂತೆ ಮುಚ್ಚಿಕೊಂಡಿತು.

ನಿರ್ಗಮಕಾಂಡ 15:4

ಆತನು ಫರೋಹನ ರಥಗಳನ್ನೂ ಅವನ ಸೈನ್ಯವನ್ನೂ ಸಮುದ್ರ ದಲ್ಲಿ ನೂಕಿದ್ದಾನೆ; ಆಯಲ್ಪಟ್ಟ ಅವನ ಅಧಿಪತಿಗಳು ಸಹ ಕೆಂಪು ಸಮುದ್ರದಲ್ಲಿ ಮುಳುಗಿಹೋದರು.

ನಿರ್ಗಮಕಾಂಡ 15:9

ಶತ್ರುವು--ನಾನು ಹಿಂದಟ್ಟಿ, ಹಿಡಿ ಯುವೆನು, ಕೊಳ್ಳೆಯನ್ನು ಹಂಚಿಕೊಳ್ಳುವೆನು, ನನ್ನ ಆಶೆಗಳು ಅವರಿಂದ ತೃಪ್ತಿಹೊಂದುವವು. ನಾನು ನನ್ನ ಖಡ್ಗವನ್ನು ಹಿರಿಯುವೆನು, ನನ್ನ ಕೈ ಅವರನ್ನು ಸಂಹಾರ ಮಾಡುವದು ಅಂದನು.

ನಿರ್ಗಮಕಾಂಡ 15:19

ಫರೋ ಹನ ಕುದುರೆಗಳು ಅವನ ರಥಗಳ ಸಂಗಡಲೂ ಸವಾರರ ಸಂಗಡಲೂ ಸಮುದ್ರದೊಳಗೆ ಬಂದಾಗ ಕರ್ತನು ಸಮುದ್ರದ ನೀರನ್ನು ಅವರ ಮೇಲೆ ತಿರಿಗಿ ಬರ ಮಾಡಿದನು; ಆದರೆ ಇಸ್ರಾಯೇಲ್‌ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣನೆಲದ ಮೇಲೆ ಹೋದರು.

ಕೀರ್ತನೆಗಳು 106:11

ನೀರುಗಳು ಅವರ ವೈರಿಗಳನ್ನು ಮುಚ್ಚಿಬಿಟ್ಟವು; ಅವರಲ್ಲಿ ಒಬ್ಬನಾದರೂ ಉಳಿಯಲಿಲ್ಲ.

ಹೆಬ್ರಿಯರಿಗೆ 11:29

ನಂಬಿಕೆಯಿಂದಲೇ ಇಸ್ರಾಯೇಲ್ಯರು ಒಣ ಭೂಮಿಯನ್ನು ದಾಟುವಂತೆ ಕೆಂಪು ಸಮುದ್ರವನ್ನು ದಾಟಿದರು; ಐಗುಪ್ತ ದೇಶದವರು ಅದನ್ನು ದಾಟು ವದಕ್ಕೆ ಪ್ರಯತ್ನಿಸಿ ಮುಳುಗಿಹೋದರು.

Interlinear

Choose Theme