Home Bibles ದ್ವಿತೀಯೋಪದೇಶಕಾಂಡ 11:5 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 11:5 · ಕನ್ನಡ ಬೈಬಲ್

ನೀವು ಈ ಸ್ಥಳಕ್ಕೆ ಬರುವ ವರೆಗೆ ಕರ್ತನು ಅರಣ್ಯದಲ್ಲಿ ನಿಮಗೆ ಮಾಡಿದ್ದನ್ನೂ

Cross references

ಕೀರ್ತನೆಗಳು 77:20

ಮೋಶೆ ಆರೋನರ ಕೈಯಿಂದ ನಿನ್ನ ಜನರನ್ನು ಮಂದೆಯ ಹಾಗೆ ನಡಿಸಿದಿ.

ಕೀರ್ತನೆಗಳು 78:14

ಹಗಲಿನಲ್ಲಿ ಮೇಘದಿಂದ, ರಾತ್ರಿಯೆಲ್ಲಾ ಬೆಂಕಿಯ ಬೆಳಕಿನಿಂದ ಅವರನ್ನು ನಡಿಸಿದನು.

ಕೀರ್ತನೆಗಳು 105:39

ಆತನು ನೆರಳಿಗಾಗಿ ಮೇಘ ವನ್ನೂ ರಾತ್ರಿಯಲ್ಲಿ ಬೆಳಕಿಗೋಸ್ಕರ ಬೆಂಕಿಯನ್ನೂ ವಿಸ್ತರಿಸಿದನು.

ಕೀರ್ತನೆಗಳು 106:12

ಆಗ ಅವರು ಆತನ ಮಾತುಗಳನ್ನು ನಂಬಿ ಆತನ ಸ್ತೋತ್ರ ವನ್ನು ಹಾಡಿದರು.

ಕೀರ್ತನೆಗಳು 136:16

ತನ್ನ ಜನರನ್ನು ಅರಣ್ಯದಲ್ಲಿ ನಡೆಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.

Interlinear

Choose Theme