Home Bibles ☰ Books ದ್ವಿತೀಯೋಪದೇಶಕಾಂಡ 12:22 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 12:22 · ಕನ್ನಡ ಬೈಬಲ್

ಆದರೆ ಜಿಂಕೆ ಕಡವೆಗಳನ್ನು ಉಣ್ಣುವ ಹಾಗೆ ಅದನ್ನು ಉಣ್ಣಬೇಕು. ಶುದ್ಧನೂ ಅಶುದ್ಧನೂ ಕೂಡ ಅದೇ ರೀತಿಯಲ್ಲಿ ಅದನ್ನು ತಿನ್ನಲಿ.

Cross references

ದ್ವಿತೀಯೋಪದೇಶಕಾಂಡ 12:15

ಆದರೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಆಶೀರ್ವಾದದ ಪ್ರಕಾರ ನಿನಗೆ ಮನಸ್ಸಿದ್ದಷ್ಟು ಮಾಂಸವನ್ನು ನಿನ್ನ ಎಲ್ಲಾ ಬಾಗಲುಗಳಲ್ಲಿ ಕೊಯ್ದು ತಿನ್ನಬಹುದು; ಜಿಂಕೆ ಕಡವೆ ಗಳ ಹಾಗೆಯೇ ಶುದ್ಧನೂ ಅಶುದ್ಧನೂ ಅದನ್ನು ತಿನ್ನ ಬಹುದು.

ದ್ವಿತೀಯೋಪದೇಶಕಾಂಡ 14:5

ದುಪ್ಪಿ, ಜಿಂಕೆ, ಸಾರಂಗ, ಕಾಡುಮೇಕೆ, ಚಿಗರಿ, ಕಡವೆ ಕೊಂಡಗುರಿ.

ದ್ವಿತೀಯೋಪದೇಶಕಾಂಡ 15:22

ಅದನ್ನು ನಿನ್ನ ದೇವರಾದ ಕರ್ತನಿಗೆ ಅರ್ಪಿಸಬಾರದು. ಕಡವೆ ಜಿಂಕೆಗಳನ್ನು ತಿನ್ನುವ ಹಾಗೆ ಶುದ್ಧರೂ ಅಶುದ್ಧರೂ ಅದನ್ನು ನಿನ್ನ ಬಾಗಲು ಗಳಲ್ಲಿ ತಿನ್ನಬೇಕು.ಅದರ ರಕ್ತವನ್ನು ಮಾತ್ರ ತಿನ್ನದೆ ನೀರಿನಂತೆ ಭೂಮಿಯಲ್ಲಿ ಹೊಯ್ಯಬೇಕು.

Interlinear

Choose Theme