Cross references
ಲೇವ್ಯಕಾಂಡ 3:17
ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು.
ದ್ವಿತೀಯೋಪದೇಶಕಾಂಡ 12:16
ರಕ್ತವನ್ನು ಮಾತ್ರ ತಿನ್ನಬೇಡಿರಿ, ಅದನ್ನು ನೀರಿನಂತೆ ನೆಲಕ್ಕೆ ಚೆಲ್ಲಬೇಕು.
ದ್ವಿತೀಯೋಪದೇಶಕಾಂಡ 15:23
ಅದರ ರಕ್ತವನ್ನು ಮಾತ್ರ ತಿನ್ನದೆ ನೀರಿನಂತೆ ಭೂಮಿಯಲ್ಲಿ ಹೊಯ್ಯಬೇಕು.