Home Bibles ☰ Books ದ್ವಿತೀಯೋಪದೇಶಕಾಂಡ 12:8 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 12:8 · ಕನ್ನಡ ಬೈಬಲ್

ನಾವು ಈಗ ಇಲ್ಲಿ ಪ್ರತಿಯೊಬ್ಬನು ತನ್ನ ಸ್ವಂತ ದೃಷ್ಟಿಯಲ್ಲಿ ತೋರುವ ಪ್ರಕಾರ ಮಾಡುವಂತೆ ನೀವು ಮಾಡಬೇಡಿರಿ.

Cross references

ಅಂಕೆಗಳ ಪುಸ್ತಕ 15:39

ಅದನ್ನು ನೀವು ಗೊಂಡೆಯಾಗಿ ಇಟ್ಟುಕೊಂಡು ಅದನ್ನು ನೋಡುವಾಗ ಕರ್ತನ ಸಕಲ ಆಜ್ಞೆಗಳನ್ನು ನೆನಸಿ ಅವುಗಳ ಪ್ರಕಾರ ಮಾಡಿ ನಿಮ್ಮ ಹೃದಯವನ್ನೂ ಕಣ್ಣುಗಳನ್ನೂ ಅವು ಗಳಿಗನುಸಾರವಾಗಿ ಜಾರತ್ವಮಾಡುವಂತೆ ಹಿಂಬಾ ಲಿಸದೆ

ಯೆಹೋಶುವ 3:9

ಆಗ ಯೆಹೋಶುವನು ಇಸ್ರಾಯೇಲ್‌ ಮಕ್ಕಳಿಗೆ--ನೀವು ಇಲ್ಲಿಗೆ ಬಂದು ನಿಮ್ಮ ದೇವರಾದ ಕರ್ತನ ವಾಕ್ಯಗಳನ್ನು ಕೇಳಿರಿ ಅಂದನು.

ಯೆಹೋಶುವ 5:5

ಐಗುಪ್ತದಿಂದ ಹೊರಟ ಜನರೆಲ್ಲರೂ ಸುನ್ನತಿಮಾಡಲ್ಪಟ್ಟಿದ್ದರು; ಆದರೆ ಐಗುಪ್ತ ದಿಂದ ಹೊರಟಾಗ ಅರಣ್ಯದೊಳಗೆ ಮಾರ್ಗದಲ್ಲಿ ಹುಟ್ಟಿದ ಸಕಲ ಜನರು ಸುನ್ನತಿಮಾಡಲ್ಪಡಲಿಲ್ಲ.

ನ್ಯಾಯಾಧಿಪತಿಗಳು 17:6

ಆ ದಿವಸಗಳೊಳಗೆ ಇಸ್ರಾಯೇಲಿನಲ್ಲಿ ಅರಸನಿರಲಿಲ್ಲ; ಅವನವನು ತನ್ನ ದೃಷ್ಟಿಗೆ ಸರಿಯಾಗಿ ತೋರಿದ್ದನ್ನು ಮಾಡಿದನು.

ನ್ಯಾಯಾಧಿಪತಿಗಳು 21:25

ಆ ದಿವಸದಲ್ಲಿ ಇಸ್ರಾ ಯೇಲಿನಲ್ಲಿ ಅರಸನು ಇರಲಿಲ್ಲ; ಒಬ್ಬೊಬ್ಬನು ತನ್ನ ದೃಷ್ಟಿಗೆ ಸರಿಯಾಗಿ ತೋಚಿದ್ದನ್ನು ಮಾಡಿದನು.

ಸಾಮೇತಿಗಳು 21:2

ತನ್ನ ದೃಷ್ಟಿ ಯಲ್ಲಿ ಮನುಷ್ಯನ ಪ್ರತಿಯೊಂದು ಮಾರ್ಗವು ಸರಿ ಯಾಗಿದೆ; ಕರ್ತನು ಹೃದಯಗಳನ್ನು ಪರೀಕ್ಷಿಸುತ್ತಾನೆ.

ಆಮೋಸ 5:25

ಓ ಇಸ್ರಾಯೇಲಿನ ಮನೆತನದವರೇ, ನೀವು ನನಗೆ ಅರಣ್ಯ ದಲ್ಲಿ ನಲವತ್ತು ವರುಷಗಳು ಬಲಿಗಳನ್ನೂ ಕಾಣಿಕೆ ಗಳನ್ನೂ ಅರ್ಪಿಸಿದಿರೋ?

ಅಪೋಸ್ತಲರ ಕೃತ್ಯಗಳು 7:42

ಆದರೆ ದೇವರು ಅವರಿಗೆ ವಿಮುಖನಾಗಿ ಆಕಾಶದ ನಕ್ಷತ್ರಗಣ ವನ್ನು ಪೂಜಿಸುವದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವದೇನಂದರೆ-- ಓ ಇಸ್ರಾಯೇಲ್‌ ಮನೆತನದವರೇ, ನೀವು ಅರಣ್ಯದಲ್ಲಿ ನಾಲ್ವತ್ತು ವರುಷ ಪ್ರಾಣಿಗಳನ್ನು ಕೊಂದು ಬಲಿಗಳನ್ನು ನನಗೆ ಅರ್ಪಿಸುತ್ತಿದ್ದಿರೆ

Interlinear

Choose Theme