Home Bibles ದ್ವಿತೀಯೋಪದೇಶಕಾಂಡ 13:7 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 13:7 · ಕನ್ನಡ ಬೈಬಲ್

ನಿನಗೆ ಸವಿಾಪವಾಗಲಿ ನಿನಗೆ ದೂರವಾಗಲಿ ಭೂಮಿಯ ಒಂದು ಕಡೆಯಿಂದ ಅದರ ಮತ್ತೊಂದು ಕಡೆಯ ವರೆಗೆ ನಿನ್ನ ಸುತ್ತಲಿರುವ ಜನಗಳ ದೇವರುಗಳನ್ನು ಹೋಗಿ ಸೇವಿಸೋಣ ಎಂದು ನಿನ್ನನ್ನು ಅಂತರಂಗದಲ್ಲಿ ಪ್ರೇರೇಪಿಸಿದರೆ

Cross references

ಅಂಕೆಗಳ ಪುಸ್ತಕ 25:4

ಆಗ ಕರ್ತನು ಮೋಶೆಗೆ--ಕರ್ತನ ಕೋಪಾಗ್ನಿಯು ಇಸ್ರಾಯೇಲಿ ನಿಂದ ತಿರುಗಿಕೊಳ್ಳುವ ಹಾಗೆ ನೀನು ಜನರ ಮುಖ್ಯಸ್ಥ ರೆಲ್ಲರನ್ನು ತಕ್ಕೊಂಡು ಅವರನ್ನು ಸೂರ್ಯನಿಗೆದುರಾಗಿ ಕರ್ತನ ಮುಂದೆ ತೂಗಹಾಕು.

ದ್ವಿತೀಯೋಪದೇಶಕಾಂಡ 6:14

ನಿಮ್ಮ ಸುತ್ತಲಿರುವ ಜನಗಳ ದೇವರುಗಳಾದ ಬೇರೆ ದೇವರುಗಳನ್ನು ನೀವು ಹಿಂಬಾಲಿಸಬೇಡಿರಿ.

ಯೆಹೋಶುವ 24:15

ಕರ್ತನನ್ನು ಸೇವಿಸುವದು ನಿಮಗೆ ಕೆಟ್ಟದ್ದಾಗಿ ಕಂಡರೆ ಈಹೊತ್ತು ನೀವು ಯಾರನ್ನು ಸೇವಿಸುವಿರಿ? ನಿಮ್ಮ ತಂದೆಗಳು ನದಿಯ ಆಚೆ ಸೇವಿ ಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆರಿಸಿ ಕೊಳ್ಳಿರಿ; ಆದರೆ ನಾನೂ ನನ್ನ ಮನೆಯವರೂ ಕರ್ತನನ್ನೇ ಸೇವಿಸುವೆವು ಅಂದನು.

2 ದಿನವೃತ್ತಾಂತ 22:3

ಅವನು ಅಹಾಬನ ಮನೆ ಯವರ ಮಾರ್ಗಗಳಲ್ಲಿ ನಡೆದನು. ಹೇಗಂದರೆ ದುಷ್ಟ ನಾಗಿರುವದಕ್ಕೆ ಅವನ ತಾಯಿ ಅವನಿಗೆ ಆಲೋಚನೆ ಹೇಳುವವಳಾಗಿದ್ದಳು.

Interlinear

Interlinear data is unavailable for this verse.

Choose Theme