ದ್ವಿತೀಯೋಪದೇಶಕಾಂಡ 14:12 · ಕನ್ನಡ ಬೈಬಲ್
ಪಕ್ಷಿ ಜಾತಿಯಲ್ಲಿ ನೀವು ತಿನ್ನಬಾರದವುಗಳು ಯಾವ ವೆಂದರೆ: ಗರುಡ, ಬೆಟ್ಟದಹದ್ದು, ಕ್ರೌಂಚ, ಗಿಡಗ, ಹಕ್ಕಿಸಾಲೆ,
Cross references
ಲೇವ್ಯಕಾಂಡ 11:13
ಪಕ್ಷಿಗಳೊಳಗೆ ನಿಮಗೆ ಅಶುದ್ಧವಾಗಿರುವವುಗಳು ಇವೇ; ಇವುಗಳನ್ನು ನೀವು ತಿನ್ನಬಾರದು, ಇವು ನಿಮಗೆ ಅಶುದ್ಧ: ಹದ್ದು, ಕಡಲ ಹದ್ದು, ವಿಾನು ತಿನ್ನುವ ದೊಡ್ಡ ಜಾತಿಯ ಪಕ್ಷಿ,