ದ್ವಿತೀಯೋಪದೇಶಕಾಂಡ 14:19 · ಕನ್ನಡ ಬೈಬಲ್
ಇದಲ್ಲದೆ ಹಾರುವ ಎಲ್ಲಾ ಹುಳಗಳು ನಿಮಗೆ ಅಶುದ್ಧವೇ, ಅವುಗಳನ್ನು ತಿನ್ನಬಾರದು.
Cross references
ಲೇವ್ಯಕಾಂಡ 11:20
ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಕ್ರಿಮಿಕೀಟಗಳೆಲ್ಲವೂ ನಿಮಗೆ ಹೇಯವಾಗಿರಬೇಕು.
ಫಿಲಿಪ್ಪಿಯವರಿಗೆ 3:19
ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು. ಅವರು ಭೂಸಂಬಂಧವಾದವುಗಳ ಮೇಲೆ ಮನಸ್ಸಿಡುತ್ತಾರೆ.)