Home Bibles ☰ Books ದ್ವಿತೀಯೋಪದೇಶಕಾಂಡ 14:25 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 14:25 · ಕನ್ನಡ ಬೈಬಲ್

ಅವುಗಳನ್ನು ಹಣಕ್ಕೆ ಮಾರಿಬಿಟ್ಟು ಆ ಹಣವನ್ನು ನಿನ್ನ ಕೈಯಲ್ಲಿ ಹಿಡುಕೊಂಡು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಬೇಕು.

Cross references

ಮಾರ್ಕ 11:15

ಆಗ ಅವರು ಯೆರೂಸಲೇಮಿಗೆ ಬಂದರು; ಮತ್ತು ಯೇಸು ದೇವಾಲಯದೊಳಕ್ಕೆ ಹೋಗಿ ಅಲ್ಲಿ ಮಾರುತ್ತಿದ್ದವರನ್ನೂ ಕೊಂಡು ಕೊಳ್ಳುತ್ತಿದ್ದವರನ್ನೂ ಹೊರಗೆ ಹಾಕಲಾರಂಭಿಸಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿವಾಳಗಳನ್ನು ಮಾರುತ್ತಿದ್ದವರ ಪೀಠಗಳನ್ನೂ ಕೆಡವಿಹಾಕಿದನು.

ಲೂಕ 19:45

ಆತನು ದೇವಾಲಯದೊಳಕ್ಕೆ ಹೋಗಿ ಅದರಲ್ಲಿ ಮಾರುವವರನ್ನೂ ಕೊಂಡುಕೊಳ್ಳುವವರನ್ನೂ ಹೊರಗೆ ಹಾಕುವದಕ್ಕೆ ಪ್ರಾರಂಭಿಸಿ

Interlinear

Choose Theme