Home Bibles ದ್ವಿತೀಯೋಪದೇಶಕಾಂಡ 14:6 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 14:6 · ಕನ್ನಡ ಬೈಬಲ್

ಮೃಗಜಾತಿಯಲ್ಲಿ ಗೊರ ಸೆಯು ಭೇದಿಸಿರುವ ಆ ಭೇದವನ್ನು ಎರಡು ಗೊರಸೆ ಗಳಾಗಿ ವಿಭಾಗಿಸಿದ್ದು ಮೆಲುಕು ಹಾಕುವಂಥ ಮೃಗಗಳ ನ್ನೆಲ್ಲಾ ನೀವು ತಿನ್ನಬಹುದು.

Cross references

ಕೀರ್ತನೆಗಳು 1:1

ಭಕ್ತಿಹೀನರ ಆಲೋಚನೆಯಂತೆ ನಡೆಯದೆ ಪಾಪಿಗಳ ಮಾರ್ಗದಲ್ಲಿ ನಿಲ್ಲದೆ ಕುಚೋದ್ಯಗಾರರು ಕೂತುಕೊಳ್ಳುವಲ್ಲಿ ಕೂತುಕೊಳ್ಳದೆ

ಸಾಮೇತಿಗಳು 18:1

ಅಭಿಲಾಷೆಯಿಂದ ಮನುಷ್ಯನು ತನ್ನನ್ನು ಪ್ರತ್ಯೇಕಿಸಿಕೊಂಡವನಾಗಿ ಎಲ್ಲಾ ಜ್ಞಾನ ಕ್ಕಾಗಿ ಹುಡುಕುತ್ತಾ ಕೈಹಾಕುತ್ತಾನೆ.

2 ಕೊರಿಂಥದವರಿಗೆ 6:17

ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.

Interlinear

Choose Theme