Home Bibles ದ್ವಿತೀಯೋಪದೇಶಕಾಂಡ 15:17 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 15:17 · ಕನ್ನಡ ಬೈಬಲ್

ನೀನು ದಬ್ಬಳ ವನ್ನು ತೆಗೆದುಕೊಂಡು ಅವನ ಕಿವಿಯನ್ನು ಬಾಗಲಿಗೆ ತಗಲಿಸಿ ಚುಚ್ಚಬೇಕು. ಆಗ ಅವನು ನಿತ್ಯವಾಗಿ ನಿನ್ನ ದಾಸನಾಗಿರುವನು; ನಿನ್ನ ದಾಸಿಗೂ ಹಾಗೆಯೇ ಮಾಡಬೇಕು.

Cross references

ಲೇವ್ಯಕಾಂಡ 25:39

ಇದಲ್ಲದೆ ನಿನ್ನೊಂದಿಗೆ ವಾಸಿಸುವ ನಿನ್ನ ಸಹೋದರನು ಬಡವನಾಗಿದ್ದು ನಿನಗೆ ಮಾರಲ್ಪಟ್ಟಿದ್ದರೆ ಅವನು ದಾಸನಂತೆ ನಿನಗೆ ಸೇವೆಮಾಡಲು ನೀನು ಅವನನ್ನು ಒತ್ತಾಯ ಮಾಡಬಾರದು.

1 ಸಮುವೇಲ 1:22

ಅವನು ಕರ್ತನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಅಲ್ಲಿ ಎಂದೆಂದಿಗೂ ಇರುವದಕ್ಕೆ ನಾನು ಅವನನ್ನು ಆಗ ತಕ್ಕೊಂಡು ಬರುವೆನು ಅಂದಳು.

Interlinear

Choose Theme