Home Bibles ☰ Books ದ್ವಿತೀಯೋಪದೇಶಕಾಂಡ 15:8 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 15:8 · ಕನ್ನಡ ಬೈಬಲ್

ನಿನ್ನ ಕೈಯನ್ನು ಅವನಿಗೆ ವಿಶಾಲವಾಗಿ ತೆರೆಯಬೇಕು; ಅವನಿಗೆ ಬೇಕಾಗುವದರಲ್ಲಿ ಬೇಕಾದಷ್ಟು ಸಾಲ ಅವನಿಗೆ ಕೊಡಬೇಕು.

Cross references

ಲೇವ್ಯಕಾಂಡ 25:35

ನಿನ್ನ ಸಹೋದರನು ಬಡವನಾಗಿ ನಿನ್ನ ಬಳಿಯಲ್ಲಿ ಕ್ಷೀಣನಾಗಿ ಬಿದ್ದುಕೊಂಡಿದ್ದರೆ ಅವನು ಪರಕೀಯ ನಾಗಿದ್ದರೂ ಪ್ರವಾಸಿಯಾಗಿದ್ದರೂ ಅವನು ನಿನ್ನ ಬಳಿ ಯಲ್ಲಿ ಬದುಕುವ ಹಾಗೆ ಅವನಿಗೆ ಸಹಾಯಮಾಡ ಬೇಕು.

ಮತ್ತಾಯ 5:42

ನಿನ್ನನ್ನು ಕೇಳುವವನಿಗೆ ಕೊಡು; ಮತ್ತು ನಿನ್ನಿಂದ ಕಡಾ ತಕ್ಕೊಳ್ಳಬೇಕೆಂದಿರುವವನಿಂದ ನೀನು ತಿರುಗಿಕೊಳ್ಳಬೇಡ.

ಲೂಕ 6:34

ಯಾರಿಂದ ತಿರಿಗಿ ಪಡಕೊಳ್ಳಬೇಕೆಂದು ನಿರೀಕ್ಷಿಸುತ್ತಿರೋ ಅಂಥವರಿಗೆ ಸಾಲಕೊಟ್ಟರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ಹಾಗೆಯೇ ತಾವು ಕೊಟ್ಟಷ್ಟು ತಿರಿಗಿ ಪಡೆಯುವಂತೆ ಪಾಪಿಗಳಿಗೆ ಸಾಲ ಕೊಡುತ್ತಾರೆ.

Interlinear

Choose Theme