Home Bibles ದ್ವಿತೀಯೋಪದೇಶಕಾಂಡ 16:5 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 16:5 · ಕನ್ನಡ ಬೈಬಲ್

ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದ್ವಾರಗಳ ಯಾವದೊಂದರಲ್ಲಾದರೂ ನೀನು ಪಸ್ಕವನ್ನು ಅರ್ಪಿಸ ಬಾರದು.

Cross references

ದ್ವಿತೀಯೋಪದೇಶಕಾಂಡ 12:5

ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು.

ದ್ವಿತೀಯೋಪದೇಶಕಾಂಡ 16:2

ಹೀಗಿರುವ ದರಿಂದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನಿಗೆ ಕುರಿಪಶುಗಳ ಪಸ್ಕವನ್ನು ಅರ್ಪಿಸಬೇಕು.

Interlinear

Choose Theme