Home Bibles ☰ Books ದ್ವಿತೀಯೋಪದೇಶಕಾಂಡ 17:13 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 17:13 · ಕನ್ನಡ ಬೈಬಲ್

ಜನರೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ಅಹಂಕಾರದಿಂದ ಏನೂ ಮಾಡುವದಿಲ್ಲ.

Cross references

ಅಂಕೆಗಳ ಪುಸ್ತಕ 15:30

ಆದರೆ ಯಾವನಾದರೂ ಅಂದರೆ ದೇಶದಲ್ಲಿ ಹುಟ್ಟಿದವನಾಗಲಿ ಪರಕೀಯನಾಗಲಿ ಹಟದಿಂದ ಪಾಪಮಾಡಿದರೆ ಅವನು ಕರ್ತನನ್ನು ನಿಂದಿಸುತ್ತಾನೆ. ಆ ಮನುಷ್ಯನು ತನ್ನ ಜನರ ಮಧ್ಯದಿಂದ ತೆಗೆದುಹಾಕ ಲ್ಪಡಬೇಕು.

ದ್ವಿತೀಯೋಪದೇಶಕಾಂಡ 13:11

ಆಗ ಇಸ್ರಾಯೇ ಲೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ನಿನ್ನ ಮಧ್ಯದಲ್ಲಿ ಇಂಥಾ ಕೆಟ್ಟಕಾರ್ಯವನ್ನು ಮಾಡುವದಿಲ್ಲ.

ದ್ವಿತೀಯೋಪದೇಶಕಾಂಡ 13:12

ನಿನ್ನ ದೇವರಾದ ಕರ್ತನು ನಿನಗೆ ವಾಸಮಾಡು ವದಕ್ಕೆ ಕೊಡುವ ನಿನ್ನ ಪಟ್ಟಣಗಳೊಳಗೆ ಒಂದರಲ್ಲಿ

ದ್ವಿತೀಯೋಪದೇಶಕಾಂಡ 19:20

ಉಳಿದವರು ಕೇಳಿ ಭಯಪಟ್ಟು ಆ ಕೆಟ್ಟಕೃತ್ಯವನ್ನು ಇನ್ನು ಮೇಲೆ ನಿನ್ನ ಮಧ್ಯದಲ್ಲಿ ಮಾಡುವದಿಲ್ಲ.ನಿನ್ನ ಕಣ್ಣು ಕರುಣಿಸಬಾರದು; ಪ್ರಾಣಕ್ಕೆ ಪ್ರಾಣ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಕಾಲು ಕೊಡಬೇಕು.

Interlinear

Choose Theme