Home Bibles ದ್ವಿತೀಯೋಪದೇಶಕಾಂಡ 18:7 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 18:7 · ಕನ್ನಡ ಬೈಬಲ್

ಅಲ್ಲಿ ಕರ್ತನ ಮುಂದೆ ನಿಂತು ಕೊಳ್ಳುವ ಅವನ ಸಹೋದರರಾದ ಲೇವಿಯರ ಹಾಗೆ ಅವನು ತನ್ನ ದೇವರಾದ ಕರ್ತನ ಹೆಸರಿ ನಲ್ಲಿ ಸೇವೆಮಾಡಬಹುದು.

Cross references

1 ದಿನವೃತ್ತಾಂತ 23:32

ಕರ್ತನ ಮನೆಯ ಸೇವೆಯಲ್ಲಿ ಸಭೆಯ ಗುಡಾರದ ಕಾವಲಿಯನ್ನೂ ಪರಿಶುದ್ಧಸ್ಥಾನದ ಕಾವಲಿಯನ್ನೂ ತಮ್ಮ ಸಹೋದರರಾದ ಆರೋನನ ಕುಮಾರರ ಆಜ್ಞೆಯನ್ನೂ ಕೈಕೊಳ್ಳುವದಕ್ಕೆ ಅವರಿಗೆ ನೇಮಕವಾಗಿತ್ತು.

2 ದಿನವೃತ್ತಾಂತ 31:2

ಹಿಜ್ಕೀಯನು ಅವನವನ ಸೇವೆಯ ಪ್ರಕಾರ ಯಾಜ ಕರ ಲೇವಿಯರ ಸರತಿಗಳನ್ನು ನೇಮಿಸಿದನು. ದಹನ ಬಲಿಗಳನ್ನು ಮತ್ತು ಸಮಾಧಾನದ ಬಲಿಗಳನ್ನು ಅರ್ಪಿ ಸುವದಕ್ಕೂ ಸೇವಿಸುವದಕ್ಕೂ ಕರ್ತನ ಗುಡಾರಗಳ ಬಾಗಲುಗಳಲ್ಲಿ ಸ್ತೋತ್ರ ಮಾಡುವದಕ್ಕೂ ಕೊಂಡಾ ಡುವದಕ್ಕೂ ಯಾಜಕರನ್ನೂ ಲೇವಿಯರನ್ನೂ ನೇಮಿಸಿ ದನು.

Interlinear

Choose Theme