Home Bibles ದ್ವಿತೀಯೋಪದೇಶಕಾಂಡ 19:18 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 19:18 · ಕನ್ನಡ ಬೈಬಲ್

ನ್ಯಾಯಾಧಿಪತಿಗಳು ಒಳ್ಳೆ ವಿಚಾರಣೆಮಾಡಬೇಕು; ಆಗ ಇಗೋ, ಆ ಸಾಕ್ಷಿ ಸುಳ್ಳುಸಾಕ್ಷಿಯಾಗಿದ್ದರೆ,ಅವನು ತನ್ನ ಸಹೋದರನ ಮೇಲೆ ಸುಳ್ಳು ಹೇಳಿದ್ದರೆ

Cross references

ದ್ವಿತೀಯೋಪದೇಶಕಾಂಡ 13:14

ನೀನು ಹುಡುಕಿ ಶೋಧಿಸಿ ಚೆನ್ನಾಗಿ ವಿಚಾರಣೆ ಮಾಡಬೇಕು; ಆ ಕಾರ್ಯವು ನಿಶ್ಚಯವಾಗಿ ಸತ್ಯ ವಾದರೆ, ಅಂಥ ಅಸಹ್ಯವು ನಿಮ್ಮಲ್ಲಿ ನಡೆದದ್ದಾದರೆ,

ದ್ವಿತೀಯೋಪದೇಶಕಾಂಡ 17:4

ಅದು ನಿನಗೆ ತಿಳಿಯಬಂದದರಿಂದ ನೀನು ಕೇಳಿ ಚೆನ್ನಾಗಿ ವಿಚಾರಿಸಿದ ಮೇಲೆ ಇಗೋ, ಈ ಕಾರ್ಯವು ನಿಶ್ಚಯವಾಗಿ ಸತ್ಯ ವಾದರೆ ಈ ಅಸಹ್ಯ ಕಾರ್ಯವು ಇಸ್ರಾಯೇಲಿನಲ್ಲಿ ನಡೆದದ್ದಾದರೆ

2 ದಿನವೃತ್ತಾಂತ 19:6

ನ್ಯಾಯಾಧಿಪತಿಗಳಿಗೆ -- ನೀವು ಮಾಡುವದನ್ನು ನೋಡಿಕೊಳ್ಳಿರಿ; ನೀವು ಮನುಷ್ಯರಿಗೋಸ್ಕರವಲ್ಲ, ನ್ಯಾಯತೀರಿಸುವ ಕಾರ್ಯದಲ್ಲಿ ನಿಮ್ಮ ಸಂಗಡ ಇರುವ ಕರ್ತನಿಗೋಸ್ಕರ ನ್ಯಾಯತೀರಿಸುತ್ತೀರಿ.

ಯೋಬ 19:16

ನನ್ನ ಸೇವಕನನ್ನು ಕರೆದರೆ, ಅವನು ನನಗೆ ಉತ್ತರ ಕೊಡುವದಿಲ್ಲ; ನನ್ನ ಬಾಯಿಯಿಂದ ಅವನನ್ನು ಬೇಡಿಕೊಳ್ಳಬೇಕಾ ಯಿತು.

Interlinear

Choose Theme