Home Bibles ದ್ವಿತೀಯೋಪದೇಶಕಾಂಡ 19:21 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 19:21 · ಕನ್ನಡ ಬೈಬಲ್

ನಿನ್ನ ಕಣ್ಣು ಕರುಣಿಸಬಾರದು; ಪ್ರಾಣಕ್ಕೆ ಪ್ರಾಣ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಕಾಲು ಕೊಡಬೇಕು.

Cross references

ನಿರ್ಗಮಕಾಂಡ 21:23

ನಷ್ಟ ವಾದ ಪಕ್ಷದಲ್ಲಿ ಪ್ರಾಣಕ್ಕೆ ಪ್ರಾಣವನ್ನೂ

ನಿರ್ಗಮಕಾಂಡ 21:24

ಕಣ್ಣಿಗೆ ಕಣ್ಣನ್ನೂ ಹಲ್ಲಿಗೆ ಹಲ್ಲನ್ನೂ ಕೈಗೆ ಕೈಯನ್ನೂ ಕಾಲಿಗೆ ಕಾಲನ್ನೂ

ನಿರ್ಗಮಕಾಂಡ 21:25

ಬರೆಗೆ ಬರೆ, ಗಾಯಕ್ಕೆ ಗಾಯ, ಏಟಿಗೆ ಏಟು, ಈ ಮೇರೆಗೆ ಪ್ರತಿದಂಡನೆಯಾಗಬೇಕು.

ಲೇವ್ಯಕಾಂಡ 24:17

ಯಾವನಾದರೂ ಮನುಷ್ಯನನ್ನು ಕೊಲ್ಲುವವನು ನಿಶ್ಚಯವಾಗಿ ಮರಣಕ್ಕೆ ಒಳಪಡಬೇಕು.

ಲೇವ್ಯಕಾಂಡ 24:20

ಮುರಿತಕ್ಕೆ ಮುರಿತ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಅವನು ಒಬ್ಬನಿಗೆ ಊನಮಾಡಿದ ಹಾಗೆಯೇ ಅವನಿಗೂ ಮಾಡಬೇಕು.

ದ್ವಿತೀಯೋಪದೇಶಕಾಂಡ 19:13

ನಿನ್ನ ಕಣ್ಣು ಅವನನ್ನು ಕರುಣಿಸಬಾರದು; ನಿನಗೆ ಒಳ್ಳೆದಾಗುವ ಹಾಗೆ ಅಪರಾಧವಿಲ್ಲದ ರಕ್ತದ ದೋಷವನ್ನು ಇಸ್ರಾ ಯೇಲಿನಿಂದ ತೆಗೆದುಹಾಕಬೇಕು.

ಮತ್ತಾಯ 5:38

ಇದಲ್ಲದೆ--ಕಣ್ಣಿಗೆ ಪ್ರತಿಯಾಗಿ ಕಣ್ಣನ್ನೂ ಹಲ್ಲಿಗೆ ಪ್ರತಿಯಾಗಿ ಹಲ್ಲನ್ನೂ ತೆಗಿಸು ಎಂದು ಹೇಳಿರುವದನ್ನು ನೀವು ಕೇಳಿದ್ದೀರಿ.

Interlinear

Choose Theme