Home Bibles ☰ Books ದ್ವಿತೀಯೋಪದೇಶಕಾಂಡ 19:5 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 19:5 · ಕನ್ನಡ ಬೈಬಲ್

ಹೇಗಂದರೆ--ಒಬ್ಬನು ತನ್ನ ನೆರೆಯ ವನ ಸಂಗಡ ಕಟ್ಟಿಗೆ ಕಡಿಯುವದಕ್ಕೆ ಅಡವಿಗೆ ಹೋಗ ಲಾಗಿ, ಕೊಡಲಿ ಹಿಡಿದ ಅವನ ಕೈ ಮರವನ್ನು ಕಡಿಯುವದಕ್ಕೆ ಚಾಚಿರುವಲ್ಲಿ ಆ ಕಬ್ಬಿಣವು ಕಾವನ್ನು ಬಿಟ್ಟು ಅವನ ನೆರೆಯವನು ಸಾಯುವಹಾಗೆ ತಗಲಿದರೆ,

Cross references

ಅಂಕೆಗಳ ಪುಸ್ತಕ 35:25

ಸಭೆಯು ಕೊಂದವನನ್ನು ರಕ್ತದ ಸೇಡು ತೀರಿಸು ವವನ ಕೈಯಿಂದ ತಪ್ಪಿಸಿ ಅವನು ಓಡಿಹೋದ ಆಶ್ರಯದ ಪಟ್ಟಣಕ್ಕೆ ತಿರಿಗಿ ಸೇರಿಸಬೇಕು; ಪರಿಶುದ್ಧ ಎಣ್ಣೆಯಿಂದ ಅಭಿಷೇಕಿಸಲ್ಪಟ್ಟ ಪ್ರಧಾನಯಾಜಕನು ಸಾಯುವ ವರೆಗೂ ಅವನು ಅಲ್ಲೇ ವಾಸಮಾಡಲಿ.

2 ಅರಸುಗಳು 6:4

ಹಾಗೆಯೇ ಅವನು ಅವರ ಸಂಗಡ ಹೋದನು. ಅವರು ಯೊರ್ದನಿಗೆ ಬಂದು ಅಲ್ಲಿ ಮರಗಳನ್ನು ಕಡಿಯುತ್ತಿದ್ದರು.

2 ಅರಸುಗಳು 6:5

ಒಬ್ಬನು ತೊಲೆಯನ್ನು ಬೀಳಿಸುವಾಗ ಕೊಡಲಿಯು ನೀರಿನೊಳಗೆ ಬಿತ್ತು. ಆಗ ಅವನು--ಅಯ್ಯೋ! ಯಜಮಾನನೇ, ಅದು ಎರವಾಗಿ ತಕ್ಕೊಂಡದ್ದು ಎಂದು ಕೂಗಿ ಹೇಳಿದನು.

ಸಾಮೇತಿಗಳು 27:12

ಜಾಣನು ಕೇಡನ್ನು ಮುಂದಾಗಿ ನೋಡಿ ಅಡಗಿಕೊಳ್ಳುತ್ತಾನೆ; ಬುದ್ಧಿಹೀನನು ಮುಂದೆ ಹೋಗಿ ಶಿಕ್ಷಿಸಲ್ಪಡುತ್ತಾನೆ.

ಯೆಶಾಯ 32:2

ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ ಬಿರುಗಾಳಿ ಗೋಸ್ಕರ ಮರೆಮಾಡಿಕೊಳ್ಳುವಂತೆಯೂ ಸ್ಥಾನದ ಹಾಗೂ ಒಣಗಿದ ಸ್ಥಳದಲ್ಲಿರುವ ನೀರಿನ ಕಾಲುವೆಗಳ ಹಾಗೂ ಆಯಾಸವುಳ್ಳ ದೇಶದಲ್ಲಿರುವ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.

Interlinear

Choose Theme