ಹೋರಿಯರು ಸಹ ಪೂರ್ವದಲ್ಲಿ ಸೇಯಾರಿನಲ್ಲಿ ವಾಸಮಾಡಿದರು; ಆದರೆ ಏಸಾವನ ಮಕ್ಕಳು ಅವರನ್ನು ಹೊರಡಿಸಿ ತಮ್ಮ ಎದುರಿನಲ್ಲಿ ಸಂಹರಿಸಿ ಇಸ್ರಾಯೇಲ್ಯರು, ಕರ್ತನು ತಮಗೆ ಕೊಟ್ಟ ಸ್ವಾಸ್ತ್ಯದ ದೇಶದಲ್ಲಿ ಮಾಡಿದ ಹಾಗೆ ಅವರ ಬದಲಾಗಿ ವಾಸಮಾಡಿದರು.
Cross references
ಅವರ ಬೆಟ್ಟ ವಾದ ಸೇಯಾರಿನಲ್ಲಿ ಹೋರಿಯರನ್ನೂ ಅರಣ್ಯಕ್ಕೆ ಸವಿಾಪವಾದ ಏಲ್ಪಾರಾನಿನ ವರೆಗೂ ಅವರನ್ನು ಸಂಹರಿಸಿದರು.
ಹೋರಿಯನಾದ ಸೇಯಾರನ ಕುಮಾರರೂ ದೇಶದ ನಿವಾಸಿಗಳೂ ಯಾರಂದರೆ: ಲೋಟಾನ್ ಶೋಬಾಲ್ ಸಿಬೆಯೋನ್ ಅನಾಹ
ಆಗ ಇಸ್ರಾಯೇಲ್ಯರು ಅಮೋರಿಯರ ಅರಸ ನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--
ಕರ್ತನು ಸೇಯಾರಿನಲ್ಲಿ ವಾಸವಾಗಿ ರುವ ಏಸಾವನ ಮಕ್ಕಳಿಗೆ ಮಾಡಿದ ಹಾಗಾಯಿತು. ಅವನು ಅವರ ಮುಂದೆ ಹೋರಿಯರನ್ನು ನಾಶ ಮಾಡಿದಾಗ ಅವರು ಇವರನ್ನು ಹೊರಡಿಸಿ ಇವರ ಬದಲಾಗಿ ಇಂದಿನ ವರೆಗೂ ವಾಸಿಸಿದ್ದವರಲ್ಲಾ.
ಆಗ ಸೀಹೋನನು ತನ್ನ ಜನರೆಲ್ಲರ ಸಂಗಡ ಯುದ್ಧಮಾಡುವದಕ್ಕೆ ಯಹ ಜಿಗೆ ಸವಿಾಪದಲ್ಲಿ ನಮ್ಮೆದುರಿಗೆ ಹೊರಟನು.
ಸೇಯಾರನ ಮಕ್ಕಳು--ಲೋಟಾನನು, ಶೋಬಾ ಲನು, ಚಿಬ್ಬೋನನು, ಅನಾಹನು, ದೀಶೋನನು, ಏಚೆರನು, ದೀಶಾನನು.