Home Bibles ದ್ವಿತೀಯೋಪದೇಶಕಾಂಡ 2:16 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 2:16 · ಕನ್ನಡ ಬೈಬಲ್

ಜನರೊಳಗಿಂದ ಸೈನಿಕರೆಲ್ಲರೂ ಸತ್ತುಹೋದ ನಂತರ

Cross references

ಆದಿಕಾಂಡ 44:4

ಅವರು ಪಟ್ಟಣವನ್ನು ಬಿಟ್ಟು ದೂರ ಹೋಗುವದಕ್ಕಿಂತ ಮುಂಚೆ ಯೋಸೇಫನು ಮನೆಯ ಉಗ್ರಾಣಿಕನಿಗೆ--ಎದ್ದು ಆ ಮನುಷ್ಯರ ಹಿಂದೆ ಹೋಗಿ, ಅವರು ಸಿಕ್ಕಿದಾಗ--ನೀವು ಒಳ್ಳೆಯದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಯಾಕೆ ಮಾಡಿದಿರಿ?

ಅಂಕೆಗಳ ಪುಸ್ತಕ 17:13

ಕರ್ತನ ಗುಡಾರದ ಸವಿಾಪಕ್ಕೆ ಬರುವವರೆಲ್ಲರೂ ಸಾಯುವರು. ಸಾಯುವದರಿಂದ ನಾವು ನಾಶವಾಗಬೇಕೋ ಎಂದು ಹೇಳಿದರು.

ಯೆಹೋಶುವ 5:4

ಯೆಹೋಶುವನು ಸುನ್ನತಿಮಾಡಿದ ಕಾರಣವೇನಂದರೆ--ಐಗುಪ್ತದಿಂದ ಹೊರಟ ಸಕಲ ಜನರು ಗಂಡಸರಾದ ಯುದ್ಧದ ಮನುಷ್ಯರೆಲ್ಲರು ಐಗುಪ್ತದಿಂದ ಹೊರಟಾಗ ಅರಣ್ಯದೊಳಗೆ ಮಾರ್ಗ ದಲ್ಲಿ ಸತ್ತು ಹೋದರು.

Interlinear

Choose Theme