Home Bibles ☰ Books ದ್ವಿತೀಯೋಪದೇಶಕಾಂಡ 2:18 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 2:18 · ಕನ್ನಡ ಬೈಬಲ್

ಅಮ್ಮೋನನ ಮಕ್ಕಳೆದುರಿಗೆ ನೀನು ಬಂದರೆ ಅವರಿಗೆ ಉಪದ್ರ ಕೊಡಬೇಡ; ಅವರ ಸಂಗಡ ಜಗಳವಾಡ ಬೇಡ;

Cross references

ಅಂಕೆಗಳ ಪುಸ್ತಕ 21:13

ಅಲ್ಲಿಂದ ಹೊರಟು ಅಮೋರಿ ಯರ ಮೇರೆಯಿಂದ ಹೊರಗೆ ಬರುವ ಅರಣ್ಯದಲ್ಲಿ ರುವ ಅರ್ನೋನಿನ ಈಚೆಯಲ್ಲಿ ಇಳುಕೊಂಡರು; ಅರ್ನೋನು ಮೋವಾಬ್ಯರಿಗೂ ಅಮೋರಿಯರಿಗೂ ಮಧ್ಯವಾದ ಮೋವಾಬಿನ ಮೇರೆಯಾಗಿದೆ.

ಅಂಕೆಗಳ ಪುಸ್ತಕ 21:15

ಆರಿನ ನಿವಾಸಕ್ಕೆ ತಿರುಗಿ ಮೋವಾಬಿನ ಮೇರೆಗೆ ಒರಗಿರುವ ಹಳ್ಳಗಳ ಪ್ರವಾಹಕ್ಕೂ ಏನು ಮಾಡಿದನು ಎಂದು ಹೇಳಿದೆ.

ಅಂಕೆಗಳ ಪುಸ್ತಕ 21:23

ಆದರೆ ಸೀಹೋನನು ಇಸ್ರಾಯೇಲ್ಯರನ್ನು ತನ್ನ ಮೇರೆಯಲ್ಲಿ ದಾಟಗೊಡಿಸದೆ ತನ್ನ ಜನರೆಲ್ಲರನ್ನು ಕೂಡಿಸಿಕೊಂಡು ಇಸ್ರಾಯೇಲ್ಯರಿಗೆದುರಾಗಿ ಅರಣ್ಯಕ್ಕೆ ಹೊರಟನು; ಅವನು ಯಹಚಕ್ಕೆ ಬಂದು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದನು.

ಯೆಶಾಯ 15:1

ಮೋವಾಬಿನ ವಿಷಯವಾದ ದೈವೋಕ್ತಿ. ಆ ರಾತ್ರಿಯಲ್ಲಿ ಮೋವಾಬಿನ ಆರ್‌ ಹಾಳಾಗಿ ನಿಶ್ಯಬ್ದವಾಯಿತು; ಆ ರಾತ್ರಿಯಲ್ಲಿ ಮೋವಾ ಬಿನ ಕಿರ್‌ ಹಾಳಾಗಿ ನಿಶ್ಯಬ್ಧವಾಯಿತು

Interlinear

Choose Theme