ದ್ವಿತೀಯೋಪದೇಶಕಾಂಡ 2:20 · ಕನ್ನಡ ಬೈಬಲ್
(ಇದು ಸಹ ರಾಕ್ಷಸರ ದೇಶವೆನಿಸಿಕೊಂಡಿತು; ಪೂರ್ವದಲ್ಲಿ ರಾಕ್ಷಸರು ಅದರಲ್ಲಿ ವಾಸಮಾಡಿದರು; ಅಮ್ಮೋನಿಯರು ಅವರಿಗೆ ಜಂಜುಮ್ಯರೆಂದು ಕರೆದರು.
Cross references
ಆದಿಕಾಂಡ 14:5
ಹದಿನಾಲ್ಕನೆಯ ವರುಷದಲ್ಲಿ ಕೆದೊರ್ಲಗೋಮರನೂ ಅವನ ಸಂಗಡ ಇದ್ದ ಅರಸರೂ ಬಂದು ಅಷ್ಟರೋತ್ ಕರ್ನಯಿಮಿನಲ್ಲಿ ರೆಫಾಯರನ್ನೂ ಹಾಮಿನಲ್ಲಿ ಜೂಜ್ಯರನ್ನೂ ಶಾವೆ ಕಿರ್ಯಾತಯಿಮಿನಲ್ಲಿ ಏಮಿಯರನ್ನೂ