Home Bibles ದ್ವಿತೀಯೋಪದೇಶಕಾಂಡ 2:22 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 2:22 · ಕನ್ನಡ ಬೈಬಲ್

ಕರ್ತನು ಸೇಯಾರಿನಲ್ಲಿ ವಾಸವಾಗಿ ರುವ ಏಸಾವನ ಮಕ್ಕಳಿಗೆ ಮಾಡಿದ ಹಾಗಾಯಿತು. ಅವನು ಅವರ ಮುಂದೆ ಹೋರಿಯರನ್ನು ನಾಶ ಮಾಡಿದಾಗ ಅವರು ಇವರನ್ನು ಹೊರಡಿಸಿ ಇವರ ಬದಲಾಗಿ ಇಂದಿನ ವರೆಗೂ ವಾಸಿಸಿದ್ದವರಲ್ಲಾ.

Cross references

ಆದಿಕಾಂಡ 14:6

ಅವರ ಬೆಟ್ಟ ವಾದ ಸೇಯಾರಿನಲ್ಲಿ ಹೋರಿಯರನ್ನೂ ಅರಣ್ಯಕ್ಕೆ ಸವಿಾಪವಾದ ಏಲ್ಪಾರಾನಿನ ವರೆಗೂ ಅವರನ್ನು ಸಂಹರಿಸಿದರು.

ಆದಿಕಾಂಡ 36:8

ಹೀಗೆ ಏಸಾವನು ಸೇಯಾರ್‌ ಪರ್ವತದಲ್ಲಿ ವಾಸವಾಗಿದ್ದನು. ಏಸಾವನೇ ಎದೋಮನು.

ಆದಿಕಾಂಡ 36:20

ಹೋರಿಯನಾದ ಸೇಯಾರನ ಕುಮಾರರೂ ದೇಶದ ನಿವಾಸಿಗಳೂ ಯಾರಂದರೆ: ಲೋಟಾನ್‌ ಶೋಬಾಲ್‌ ಸಿಬೆಯೋನ್‌ ಅನಾಹ

ದ್ವಿತೀಯೋಪದೇಶಕಾಂಡ 2:12

ಹೋರಿಯರು ಸಹ ಪೂರ್ವದಲ್ಲಿ ಸೇಯಾರಿನಲ್ಲಿ ವಾಸಮಾಡಿದರು; ಆದರೆ ಏಸಾವನ ಮಕ್ಕಳು ಅವರನ್ನು ಹೊರಡಿಸಿ ತಮ್ಮ ಎದುರಿನಲ್ಲಿ ಸಂಹರಿಸಿ ಇಸ್ರಾಯೇಲ್ಯರು, ಕರ್ತನು ತಮಗೆ ಕೊಟ್ಟ ಸ್ವಾಸ್ತ್ಯದ ದೇಶದಲ್ಲಿ ಮಾಡಿದ ಹಾಗೆ ಅವರ ಬದಲಾಗಿ ವಾಸಮಾಡಿದರು.

1 ದಿನವೃತ್ತಾಂತ 1:38

ಸೇಯಾರನ ಮಕ್ಕಳು--ಲೋಟಾನನು, ಶೋಬಾ ಲನು, ಚಿಬ್ಬೋನನು, ಅನಾಹನು, ದೀಶೋನನು, ಏಚೆರನು, ದೀಶಾನನು.

Interlinear

Choose Theme