Home Bibles ☰ Books ದ್ವಿತೀಯೋಪದೇಶಕಾಂಡ 2:27 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 2:27 · ಕನ್ನಡ ಬೈಬಲ್

ನಾನು ನಿನ್ನ ದೇಶ ವನ್ನು ದಾಟಿಹೋಗುತ್ತೇನೆ. ನಾನು ರಾಜ ಮಾರ್ಗ ದಿಂದಲೇ ಹೋಗುತ್ತೇನೆ; ಎಡಕ್ಕೂ ಬಲಕ್ಕೂ ತಿರುಗು ವದಿಲ್ಲ.

Cross references

ಅಂಕೆಗಳ ಪುಸ್ತಕ 21:21

ಆಗ ಇಸ್ರಾಯೇಲ್ಯರು ಅಮೋರಿಯರ ಅರಸ ನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--

ದ್ವಿತೀಯೋಪದೇಶಕಾಂಡ 2:6

ನೀವು ಉಣ್ಣುವ ಆಹಾರವನ್ನು ಅವ ರಿಂದ ಹಣಕ್ಕೆ ತಕ್ಕೊಳ್ಳಬೇಕು; ಕುಡಿಯುವ ನೀರನ್ನು ಸಹ ಅವರಿಂದ ಹಣಕ್ಕೆ ತಕ್ಕೊಳ್ಳಬೇಕು.

ನ್ಯಾಯಾಧಿಪತಿಗಳು 11:19

ಇಸ್ರಾಯೇಲು ಹೆಷ್ಬೋನಿನ ಅರಸನಾ ದಂಥ ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿದನು. ಅವರು--ನನ್ನ ಸ್ಥಳಕ್ಕೆ ನಿನ್ನ ದೇಶವನ್ನು ನಾವು ದಾಟಿಹೋಗುವದಕ್ಕೆ ಅಪ್ಪಣೆಕೊಡಬೇಕು ಅಂದರು.

Interlinear

Choose Theme