Home Bibles ☰ Books ದ್ವಿತೀಯೋಪದೇಶಕಾಂಡ 2:28 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 2:28 · ಕನ್ನಡ ಬೈಬಲ್

ನೀನು ಹಣಕ್ಕೋಸ್ಕರ ನನಗೆ ಮಾರುವ ಆಹಾರವನ್ನು ಉಣ್ಣುತ್ತೇನೆ; ಹಣಕ್ಕೋಸ್ಕರ ನನಗೆ ಕೊಡುವ ನೀರನ್ನು ಕುಡಿಯುತ್ತೇನೆ;

Cross references

ಅಂಕೆಗಳ ಪುಸ್ತಕ 20:17

ನಮ್ಮನ್ನು ನಿನ್ನ ದೇಶದಿಂದ ದಾಟಿ ಹೋಗ ಗೊಡಿಸು; ನಾವು ಹೊಲವನ್ನಾದರೂ ದ್ರಾಕ್ಷೇತೋಟ ವನ್ನಾದರೂ ದಾಟಿಹೋಗುವದಿಲ್ಲ, ಬಾವಿಗಳ ನೀರನ್ನೂ ಕುಡಿಯುವದಿಲ್ಲ, ರಾಜ ಮಾರ್ಗದಲ್ಲಿ ಮಾತ್ರ ಹೋಗುತ್ತೇವೆ. ನಾವು ನಿನ್ನ ಮೇರೆಯನ್ನು ದಾಟುವ ವರೆಗೆ ಬಲಗಡೆಗಾದರೂ ಎಡಗಡೆಗಾದರೂ ತಿರುಗುವದಿಲ್ಲ.

ಅಂಕೆಗಳ ಪುಸ್ತಕ 20:19

ಆಗ ಇಸ್ರಾಯೇಲ್‌ ಮಕ್ಕಳು ಅವನಿಗೆ ಹೇಳಿದ್ದೇ ನಂದರೆ--ನಾವು ರಾಜ ಮಾರ್ಗದಲ್ಲಿ ಹೋಗುತ್ತೇವೆ; ನಾನಾಗಲಿ ನನ್ನ ಪಶುಗಳಾಗಲಿ ನಿನ್ನ ನೀರನ್ನು ಕುಡಿದರೆ ಅದರ ಕ್ರಯವನ್ನು ಕೊಡುತ್ತೇನೆ; ನನ್ನ ಕಾಲ್ನಡೆಯಾಗಿ ದಾಟಿಹೋಗುವದೇ ಹೊರತು ಮತ್ತೇನು ಮಾಡು ವದಿಲ್ಲ.

Interlinear

Choose Theme