ದ್ವಿತೀಯೋಪದೇಶಕಾಂಡ 2:35 · ಕನ್ನಡ ಬೈಬಲ್
ಪಶುಗಳನ್ನು ಮಾತ್ರ ನಮಗೆ ಸುಲುಕೊಂಡು ಪಟ್ಟಣಗಳನ್ನು ಕೊಳ್ಳೆ ಹೊಡೆದೆವು.
Cross references
ಅಂಕೆಗಳ ಪುಸ್ತಕ 31:9
ಇಸ್ರಾಯೇಲ್ ಮಕ್ಕಳು ಮಿದ್ಯಾನ್ಯರ ಸ್ತ್ರೀಯರನ್ನೂ ಅವರ ಮಕ್ಕಳನ್ನೂ ಸೆರೆಹಿಡಿದು ಸಮಸ್ತ ಪಶುಗಳನ್ನೂ ಹಿಂಡುಗಳನ್ನೂ ಸಾಮಗ್ರಿಗಳನ್ನೂ ಸುಲುಕೊಂಡರು.
ದ್ವಿತೀಯೋಪದೇಶಕಾಂಡ 3:7
ಆದರೆ ಎಲ್ಲಾ ಪಶು ಗಳನ್ನೂ ಪಟ್ಟಣಗಳ ಕೊಳ್ಳೆಯನ್ನೂ ಸುಲಿಗೆಯಾಗಿ ತಕ್ಕೊಂಡೆವು.
ದ್ವಿತೀಯೋಪದೇಶಕಾಂಡ 20:14
ಆದರೆ ಹೆಂಗಸರನ್ನೂ ಚಿಕ್ಕವ ರನ್ನೂ ಪಶುಗಳನ್ನೂ ಪಟ್ಟಣದಲ್ಲಿರುವ ಎಲ್ಲವನ್ನೂ ಅದರ ಎಲ್ಲಾ ಕೊಳ್ಳೆಯನ್ನೂ ನಿನಗಾಗಿ ಸುಲುಕೊಳ್ಳ ಬೇಕು; ನಿನ್ನ ದೇವರಾದ ಕರ್ತನು ನಿನಗೆ ಕೊಡುವಂಥ ನಿನ್ನ ಶತ್ರುಗಳ ಕೊಳ್ಳೆಯನ್ನು ತಿಂದುಬಿಡಬೇಕು.
ಯೆಹೋಶುವ 8:2
ನೀನು ಯೆರಿಕೋವಿಗೂ ಅದರ ಅರಸನಿಗೂ ಯಾವ ಪ್ರಕಾರ ಮಾಡಿದಿಯೋ ಹಾಗೆಯೇ ಆಯಿಗೂ ಅದರ ಅರಸನಿಗೂ ಮಾಡಬೇಕು. ಅದರ ಕೊಳ್ಳೆಯನ್ನೂ ಪಶುಗಳನ್ನೂ ಮಾತ್ರವೇ ನಿಮಗೋಸ್ಕರ ಸುಲು ಕೊಳ್ಳಿರಿ. ನೀವು ಆ ಪಟ್ಟಣದ ಹಿಂಭಾಗದಲ್ಲಿ ಒಂದು ಆಸರೆಯನ್ನು ಮಾಡಿಕೊಳ್ಳಿರಿ ಅಂದನು.
ಯೆಹೋಶುವ 8:27
ಆದರೆ ಕರ್ತನು ಯೆಹೋಶುವನಿಗೆ ಆಜ್ಞಾಪಿಸಿದ ಮಾತಿನ ಪ್ರಕಾರವೇ ಇಸ್ರಾಯೇ ಲ್ಯರು ಆ ಪಟ್ಟಣದ ಪಶುಗಳನ್ನೂ ಕೊಳ್ಳೆಯನ್ನೂ ತಮಗೋಸ್ಕರ ಸುಲುಕೊಂಡರು.