Home Bibles ದ್ವಿತೀಯೋಪದೇಶಕಾಂಡ 20:17 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 20:17 · ಕನ್ನಡ ಬೈಬಲ್

ಆದರೆ ಹಿತ್ತಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿ ಜ್ಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ

Cross references

ಆದಿಕಾಂಡ 15:20

ಹಿತ್ತಿಯರೂ ಪೆರಿಜೀಯರೂ ರೆಫಾಯರೂಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ ಅಂದನು.

ಆದಿಕಾಂಡ 15:21

ಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ ಅಂದನು.

ಅಂಕೆಗಳ ಪುಸ್ತಕ 13:29

ಅಮಾಲೇಕ್ಯರು ದೇಶದ ದಕ್ಷಿಣದಲ್ಲಿ ವಾಸವಾಗಿದ್ದಾರೆ; ಹಿತ್ತಿಯರು ಯೆಬೂಸಿಯರು ಅಮೋ ರಿಯರು ಪರ್ವತಗಳಲ್ಲಿಯೂ ಕಾನಾನ್ಯರು ಸಮುದ್ರದ ಬಳಿಯಲ್ಲಿಯೂ ಯೊರ್ದನಿನ ತೀರದಲ್ಲಿಯೂ ವಾಸ ವಾಗಿದ್ದಾರೆ ಎಂದು ಹೇಳಿದರು.

ದ್ವಿತೀಯೋಪದೇಶಕಾಂಡ 7:1

ನೀನು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಬರಮಾಡಿದಾಗ ಆತನು ನಿನಗಿಂತ ದೊಡ್ಡ ವರೂ ಬಲಿಷ್ಠರೂ ಆದ ಏಳು ಜನಾಂಗಗಳನ್ನು ಅಂದರೆ ಹಿತ್ತಿಯರನ್ನೂ ಗಿರ್ಗಾಷಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಈ ಪ್ರಕಾರ ಬಹಳ ಜನಾಂಗ ಗಳನ್ನು ನಿನ್ನ ಮುಂದೆ ಹೊರಡಿಸಿ

1 ದಿನವೃತ್ತಾಂತ 1:14

ಹೇತನನ್ನೂ ಯೆಬೂಸ್ಯರನ್ನೂ ಅಮೋರ್ಯ ರನ್ನೂ ಗಿರ್ಗಾಷಿಯರನ್ನೂ ಹಿವ್ವಿಯರನ್ನೂ

ಯೆಶಾಯ 34:5

ನನ್ನ ಖಡ್ಗವು ಪರಲೋಕದಲ್ಲಿ ರೋಷ ಪಾನಮಾಡುವದು; ಇಗೋ, ಅದು ಎದೋ ಮಿನ ಮತ್ತು ನಾನು ಶಪಿಸಿದ ಜನರ ಮೇಲೆ ನ್ಯಾಯ ತೀರಿಸುವದಕ್ಕಾಗಿ ಕೆಳಗೆ ಇಳಿದು ಬರುವದು.

ಯೆರೆಮಿಯ 48:10

ಆದರೆ ನಾನು ಏಸಾವನನ್ನು ಬರಿದುಮಾಡಿದ್ದೇನೆ; ಅದರ ರಹಸ್ಯ ಸ್ಥಳಗಳನ್ನು ತೆರೆದಿದ್ದೇನೆ; ಅವನು ತನ್ನನ್ನು ತಾನೇ ಅಡಗಿಸಿಕೊಳ್ಳಲಾರನು; ಅವನ ಸಂತಾನವು ಹಾಳಾಯಿತು; ಅವನ ಸಹೋದರರೂ ನೆರೆಯವರೂ ಅವನೂ ಇಲ್ಲವಾದರು.

ಯೆರೆಮಿಯ 50:35

ನನಗೂ ನನ್ನ ಶರೀರಕ್ಕೂ ಮಾಡಿರುವ ಬಲಾತ್ಕಾರವು ಬಾಬೆಲಿನ ಮೇಲೆ ಇರಲಿ ಎಂದು ಚೀಯೋನಿನ ನಿವಾಸಿ ಹೇಳುವನು; ಕಸ್ದೀಯರ ನಿವಾಸಿಗಳ ಮೇಲೆ ನನ್ನ ರಕ್ತವು ಇರಲಿ ಎಂದು ಯೆರೂಸಲೇಮು ಹೇಳುವದು.

ಯೆಹೆಜ್ಕೇಲ 38:21

ನನ್ನ ಎಲ್ಲಾ ಪರ್ವತಗಳಲ್ಲೂ ನಾನು ಅವನಿಗೆ ವಿರುದ್ಧವಾಗಿ ಕತ್ತಿಯನ್ನು ಕರೆಯುವೆ ನೆಂದೂ ದೇವರಾದ ಕರ್ತನು ಹೇಳುತ್ತಾನೆ; ಪ್ರತಿ ಯೊಬ್ಬ ಮನುಷ್ಯನ ಕತ್ತಿಯೂ ಅವನ ಸಹೋದರನಿಗೆ ವಿರೋಧವಾಗಿರುವದು.

ಪ್ರಕಟನೆ 19:18

ರಾಜರ ಮಾಂಸವನ್ನೂ ಸೈನ್ಯಾಧಿಪತಿ ಗಳ ಮಾಂಸವನ್ನೂ ಪರಾಕ್ರಮಶಾಲಿಗಳ ಮಾಂಸವನ್ನೂ ಕುದುರೆಗಳ ಮಾಂಸವನ್ನೂ ಅವುಗಳ ಮೇಲೆ ಕೂತವರ ಮಾಂಸವನ್ನೂ ಮತ್ತು ಸ್ವತಂತ್ರರೂ ದಾಸರೂ ಚಿಕ್ಕವರೂ ದೊಡ್ಡವರೂ ಇವರೆಲ್ಲರ ಮಾಂಸವನ್ನೂ ತಿನ್ನುವದಕ್ಕೆ ಬನ್ನಿರಿ ಎಂದು ಹೇಳಿದನು.

Interlinear

Choose Theme