Home Bibles ☰ Books ದ್ವಿತೀಯೋಪದೇಶಕಾಂಡ 20:8 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 20:8 · ಕನ್ನಡ ಬೈಬಲ್

ಇದಲ್ಲದೆ ಅಧಿಕಾರಿಗಳು ಜನಕ್ಕೆ ಮತ್ತೆ--ಭಯಸ್ತನಾಗಿ ಬಳಲಿಹೋದ ಹೃದಯವುಳ್ಳ ಮನುಷ್ಯನು ಯಾವನು? ತನ್ನ ಹೃದಯದಂತೆ ತನ್ನ ಸಹೋದರರ ಹೃದಯವು ಬಳಲಿಹೋಗದ ಹಾಗೆ ಅವನು ತಿರುಗಿಕೊಂಡು ತನ್ನ ಮನೆಗೆ ಹೋಗಲಿ ಎಂದು ಹೇಳಬೇಕು.

Cross references

ನಿರ್ಗಮಕಾಂಡ 15:15

ಆಗ ಎದೋಮಿನ ಪ್ರಭುಗಳು ದಿಗ್ಭ್ರಮೆಗೊಳ್ಳು ವರು; ಮೋವಾಬಿನ ಬಲಿಷ್ಠರನ್ನು ಕಂಪನವು ಹಿಡಿಯು ವದು. ಕಾನಾನಿನ ನಿವಾಸಿಗಳೆಲ್ಲಾ ಕರಗಿ ಹೋಗುವರು.

ಅಂಕೆಗಳ ಪುಸ್ತಕ 13:31

ಅದರೆ ಅವನ ಸಂಗಡ ಹೋದ ಮನುಷ್ಯರುಆ ಜನರ ಬಳಿಗೆ ಹೋಗಲು ನಮ್ಮಿಂದಾಗುವದಿಲ್ಲ; ಅವರು ನಮಗಿಂತ ಬಲಿಷ್ಠರಾಗಿದ್ದಾರೆ ಎಂದು ಹೇಳಿ ದರು.

ಅಂಕೆಗಳ ಪುಸ್ತಕ 32:9

ಹೇಗಂದರೆ ಅವರು ಎಷ್ಕೋಲೆಂಬ ತಗ್ಗಿನ ವರೆಗೆ ಬಂದು ದೇಶವನ್ನು ನೋಡಿದಾಗ ಇಸ್ರಾಯೇಲ್‌ ಮಕ್ಕಳ ಹೃದಯವನ್ನು ಕರ್ತನು ಅವರಿಗೆ ಕೊಟ್ಟ ದೇಶದೊಳಗೆ ಹೋಗದ ಹಾಗೆ ಅಧೈರ್ಯಪಡಿಸಿದರು.

ದ್ವಿತೀಯೋಪದೇಶಕಾಂಡ 1:28

ನಾವು ಎಲ್ಲಿಗೆ ಹೋಗೋಣ? ನಮ್ಮ ಸಹೋದರರು--ಆ ಜನರು ನಮಗಿಂತ ದೊಡ್ಡವರೂ ಉದ್ದವಾದವರೂ; ಪಟ್ಟಣ ಗಳು ದೊಡ್ಡವುಗಳೂ ಆಕಾಶದ ಎತ್ತರಕ್ಕೂ ಗೋಡೆ ಯುಳ್ಳವುಗಳೂ; ಇದಲ್ಲದೆ ಅನಾಕ್ಯರ ಮಕ್ಕಳನ್ನು ಅಲ್ಲಿ ನೋಡಿದೆವು ಎಂದು ಹೇಳಿ ನಮ್ಮ ಹೃದಯಗಳನ್ನು ಅಧೈರ್ಯಪಡಿಸಿದ್ದಾರೆ ಎಂದು ಹೇಳಿದಿರಿ.

ದ್ವಿತೀಯೋಪದೇಶಕಾಂಡ 23:9

ನೀನು ನಿನ್ನ ಶತ್ರುಗಳಿಗೆ ವಿರೋಧವಾಗಿ ಸೈನ್ಯ ದೊಡನೆ ಹೊರಟರೆ ದುಷ್ಟ ಕಾರ್ಯಗಳಿಗೆಲ್ಲಾ ದೂರ ವಾಗಿರುವಂತೆ ನಿನ್ನನ್ನು ಕಾಪಾಡಿಕೋ.

ನ್ಯಾಯಾಧಿಪತಿಗಳು 7:3

ಆದದರಿಂದ ನೀನು ಹೋಗಿ ಜನರು ಕೇಳುವ ಹಾಗೆ--ಯಾವನಿಗೆ ಭಯವೂ ಹೆದರಿ ಕೆಯೂ ಉಂಟೋ ಅವನು ತಿರಿಗಿ ತ್ವರೆಯಾಗಿ ಗಿಲ್ಯಾದ್‌ ಬೆಟ್ಟದಿಂದ ಹೋಗಲಿ ಎಂದು ಪ್ರಕಟಮಾಡು ಅಂದನು. ಆಗ ಜನರಲ್ಲಿ ಇಪ್ಪತ್ತೆರಡು ಸಾವಿರ ತಿರುಗಿ ಹೋದರು; ಹತ್ತು ಸಾವಿರ ಮಂದಿ ಉಳಿದರು.

ಲೂಕ 9:62

ಆಗ ಯೇಸು ಅವನಿಗೆ--ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡುವವನು ದೇವರ ರಾಜ್ಯಕ್ಕೆ ತಕ್ಕವನಲ್ಲ ಅಂದನು.

ಅಪೋಸ್ತಲರ ಕೃತ್ಯಗಳು 15:37

ಬಾರ್ನಬನು ಮಾರ್ಕನೆನಿಸಿ ಕೊಳ್ಳುವ ಯೋಹಾನನನ್ನು ತಮ್ಮ ಸಂಗಡ ಕರೆದು ಕೊಂಡು ಹೋಗಬೇಕೆಂದು ನಿರ್ಧರಿಸಿದನು.

1 ಕೊರಿಂಥದವರಿಗೆ 15:33

ಮೋಸ ಹೋಗಬೇಡಿರಿ; ದುಸ್ಸಹವಾಸವು ಒಳ್ಳೇನಡವಳಿಕೆ ಯನ್ನು ಕೆಡಿಸುತ್ತದೆ.

ಪ್ರಕಟನೆ 3:16

ಆದರೆ ನೀನು ತಣ್ಣಗಾಗಲಿ ಇಲ್ಲವೆ ಬೆಚ್ಚಗಾಗಲಿ ಇಲ್ಲದೆ ಉಗುರು ಬೆಚ್ಚಗಿರುವದರಿಂದ ನಿನ್ನನ್ನು ನಾನು ನನ್ನ ಬಾಯೊಳಗಿಂದ ಕಾರುವೆನು.

ಪ್ರಕಟನೆ 21:8

ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.

Interlinear

Choose Theme