ದ್ವಿತೀಯೋಪದೇಶಕಾಂಡ 20:9 · ಕನ್ನಡ ಬೈಬಲ್
ಅಧಿಕಾರಿ ಗಳು ಜನರ ಸಂಗಡ ಮಾತನಾಡಿ ಮುಗಿಸಿದಾಗ ಜನರ ಮುಂದೆ ನಡೆಯತಕ್ಕ ಸೈನ್ಯಾಧಿಪತಿಗಳನ್ನು ನೇಮಿಸಬೇಕು.
Cross references
2 ಸಮುವೇಲ 18:1
ದಾವೀದನು ತನ್ನ ಸಂಗಡಲಿರುವ ಜನರನ್ನು ಲೆಕ್ಕಮಾಡಿ ಅವರ ಮೇಲೆ ಸಾವಿರ ಗಳಿಗೂ ನೂರುಗಳಿಗೂ ಅಧಿಪತಿಗಳನ್ನು ನೇಮಿಸಿ ದನು.