ದ್ವಿತೀಯೋಪದೇಶಕಾಂಡ 21:10 · ಕನ್ನಡ ಬೈಬಲ್
ನೀನು ನಿನ್ನ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಹೊರಡಲು ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಕೈಗೆ ಒಪ್ಪಿಸುವದರಿಂದ ನೀನು ಅವರನ್ನು ಸೆರೆ ಹಿಡಿದಾಗ
Cross references
ದ್ವಿತೀಯೋಪದೇಶಕಾಂಡ 20:10
ನೀನು ಯುದ್ಧಮಾಡುವ ನಿಮಿತ್ತ ಒಂದು ಪಟ್ಟ ಣದ ಹತ್ತಿರ ಬಂದರೆ ಸಮಾಧಾನಕ್ಕಾಗಿ ಅದನ್ನು ಕರೆಯಬೇಕು.
ಯೆಹೋಶುವ 21:44
ಕರ್ತನು ಅವರ ತಂದೆಗಳಿಗೆ ಆಣೆ ಇಟ್ಟ ಪ್ರಕಾರವೆಲ್ಲಾ ಅವರ ಸುತ್ತಲೂ ಅವರಿಗೆ ವಿಶ್ರಾಂತಿ ಕೊಟ್ಟನು; ಅವರ ಎಲ್ಲಾ ಶತ್ರುಗಳಲ್ಲಿ ಒಬ್ಬನಾದರೂ ಅವರ ಮುಂದೆ ನಿಲ್ಲಲಿಲ್ಲ; ಅವರ ಶತ್ರುಗಳನ್ನೆಲ್ಲಾ ಕರ್ತನು ಅವರ ಕೈಗಳಿಗೆ ಒಪ್ಪಿಸಿದನು.ಕರ್ತನು ಇಸ್ರಾಯೇಲ್ ಮನೆಗೆ ಹೇಳಿದ ಒಳ್ಳೇ ವಿಷಯಗಳಲ್ಲಿ ಒಂದಾದರೂ ಬಿದ್ದು ಹೋಗಲಿಲ್ಲ; ಎಲ್ಲಾ ನೆರವೇರಿದವು.