Home Bibles ದ್ವಿತೀಯೋಪದೇಶಕಾಂಡ 21:19 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 21:19 · ಕನ್ನಡ ಬೈಬಲ್

ಅವನ ತಂದೆ ತಾಯಿಗಳು ಅವನನ್ನು ಹಿಡಿದು ಪಟ್ಟಣದ ಹಿರಿಯರ ಬಳಿಗೂ ಅವನ ಸ್ಥಳದ ಬಾಗಲಿನ ಬಳಿಗೂ ಹೊರಗೆ ತಂದು

Cross references

ದ್ವಿತೀಯೋಪದೇಶಕಾಂಡ 16:18

ಕರ್ತನು ನಿನಗೆ ನಿನ್ನ ಗೋತ್ರಗಳ ಪ್ರಕಾರ ಕೊಡುವ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ನ್ಯಾಯಾ ಧಿಪತಿಗಳನ್ನೂ ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು; ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು.

ದ್ವಿತೀಯೋಪದೇಶಕಾಂಡ 21:2

ನಿನ್ನ ಹಿರಿಯರೂ ನ್ಯಾಯಾಧಿಪತಿಗಳೂ ಹೊರಗೆ ಹೋಗಿ ಆ ಹತವಾದವನ ಸುತ್ತಲಿರುವ ಪಟ್ಟಣಗಳ ವರೆಗೂ ಅಳತೆಮಾಡಬೇಕು.

ದ್ವಿತೀಯೋಪದೇಶಕಾಂಡ 25:7

ಆದರೆ ಆ ಮನುಷ್ಯನು ತನ್ನ ಅತ್ತಿಗೆಯನ್ನು ತಕ್ಕೊಳ್ಳಲು ಮನಸ್ಸಿಲ್ಲದಿದ್ದರೆ ಅತ್ತಿಗೆಯು ಬಾಗಲಿನ ಬಳಿಗೆ ಹಿರಿಯರ ಹತ್ತಿರ ಬಂದು--ನನ್ನ ಗಂಡನ ಸಹೋದರನು ತನ್ನ ಸಹೋದರನಿಗೆ ಇಸ್ರಾಯೇಲಿನಲ್ಲಿ ಹೆಸರನ್ನು ಎಬ್ಬಿಸಲು ಮನಸ್ಸಿಲ್ಲದೆ ನನಗೆ ಗಂಡನ ಸಹೋದರನಾಗಿ ತನ್ನ ಕರ್ತವ್ಯವನ್ನು ನಡಿಸಲು ಮನಸ್ಸಿಲ್ಲದೆ ಇದ್ದಾನೆ ಎಂದು ಹೇಳಬೇಕು.

ಜೆಕರ್ಯ 13:3

ಆಗುವದೇನಂದರೆ, ಯಾವನಾದರೂ ಇನ್ನು ಪ್ರವಾದಿ ಸಿದರೆ ಅವನ ಹೆತ್ತವರಾದ ತಂದೆತಾಯಿಗಳು ಅವ ನಿಗೆ--ನೀನು ಬದುಕಬಾರದು, ಕರ್ತನ ಹೆಸರಿನಲ್ಲಿ ಸುಳ್ಳು ಹೇಳುತ್ತೀ ಎಂದು ಹೇಳುವರು; ಅವನು ಪ್ರವಾದಿಸುವಾಗ ಅವನ ಹೆತ್ತವರಾದ ತಂದೆತಾಯಿ ಗಳು ಅವನನ್ನು ನೂಕಿಬಿಡುವರು.

Interlinear

Choose Theme