Home Bibles ದ್ವಿತೀಯೋಪದೇಶಕಾಂಡ 21:2 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 21:2 · ಕನ್ನಡ ಬೈಬಲ್

ನಿನ್ನ ಹಿರಿಯರೂ ನ್ಯಾಯಾಧಿಪತಿಗಳೂ ಹೊರಗೆ ಹೋಗಿ ಆ ಹತವಾದವನ ಸುತ್ತಲಿರುವ ಪಟ್ಟಣಗಳ ವರೆಗೂ ಅಳತೆಮಾಡಬೇಕು.

Cross references

ದ್ವಿತೀಯೋಪದೇಶಕಾಂಡ 16:18

ಕರ್ತನು ನಿನಗೆ ನಿನ್ನ ಗೋತ್ರಗಳ ಪ್ರಕಾರ ಕೊಡುವ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ನ್ಯಾಯಾ ಧಿಪತಿಗಳನ್ನೂ ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು; ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು.

ರೋಮಾಪುರದವರಿಗೆ 13:3

ಕೆಟ್ಟಕೆಲಸ ಮಾಡುವವನಿಗೆ ಅಧಿಕಾರಿಗಳ ಭಯವಿರುವದೇ ಹೊರತು ಒಳ್ಳೇಕೆಲಸ ಮಾಡುವವ ನಿಗೆ ಇರುವದಿಲ್ಲ; ನೀನು ಅಧಿಕಾರಿಗೆ ಭಯಪಡದೆ ಇರಬೇಕೆಂದು ಅಪೇಕ್ಷಿಸುತ್ತೀಯೋ? ಒಳ್ಳೆಯದನ್ನು ಮಾಡು; ಆಗ ಆ ಅಧಿಕಾರಿಯಿಂದಲೇ ನಿನಗೆ ಹೊಗ ಳಿಕೆಯುಂಟಾಗುವದು.

Interlinear

Choose Theme