Home Bibles ☰ Books ದ್ವಿತೀಯೋಪದೇಶಕಾಂಡ 21:9 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 21:9 · ಕನ್ನಡ ಬೈಬಲ್

ಈ ಪ್ರಕಾರ ನೀನು ಕರ್ತನ ಮುಂದೆ ಸರಿಯಾದದ್ದನ್ನು ಮಾಡಿದರೆ ರಕ್ತಾಪರಾಧವನ್ನು ನಿನ್ನಿಂದ ತೆಗೆದುಹಾಕುವಿ.

Cross references

ದ್ವಿತೀಯೋಪದೇಶಕಾಂಡ 12:25

ನೀನು ಕರ್ತನ ಮುಂದೆ ಸರಿಯಾದದ್ದನ್ನು ಮಾಡುವದರಿಂದ ನಿನಗೂ ನಿನ್ನ ಮುಂದಿರುವ ಮಕ್ಕಳಿಗೂ ಒಳ್ಳೇದಾಗುವ ಹಾಗೆ ಅದನ್ನು ತಿನ್ನಬೇಡ.

ದ್ವಿತೀಯೋಪದೇಶಕಾಂಡ 13:18

ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರಿಗಿ ನಿನಗೆ ಕರುಣೆಯನ್ನು ತೋರಿಸಿ ನಿನ್ನ ಮೇಲೆ ಕನಿಕರಪಟ್ಟು ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದಂತೆ ನಿನ್ನನ್ನು ಹೆಚ್ಚಿಸುವ ಹಾಗೆ ಆ ಶಾಪವನ್ನು ಹೊಂದಿದ್ದರಲ್ಲಿ ಏನಾದರೂ ನಿನ್ನ ಕೈಗೆ ಅಂಟಿಕೊಳ್ಳಬಾರದು.

ದ್ವಿತೀಯೋಪದೇಶಕಾಂಡ 19:12

ಅವನ ಪಟ್ಟಣದ ಹಿರಿಯರು ಅವ ನನ್ನು ಅಲ್ಲಿಂದ ಹಿಡತರಿಸಿ ಅವನು ಸಾಯುವ ಹಾಗೆ ರಕ್ತ ವಿಚಾರಕನ ಕೈಗೆ ಒಪ್ಪಿಸಬೇಕು.

ದ್ವಿತೀಯೋಪದೇಶಕಾಂಡ 19:13

ನಿನ್ನ ಕಣ್ಣು ಅವನನ್ನು ಕರುಣಿಸಬಾರದು; ನಿನಗೆ ಒಳ್ಳೆದಾಗುವ ಹಾಗೆ ಅಪರಾಧವಿಲ್ಲದ ರಕ್ತದ ದೋಷವನ್ನು ಇಸ್ರಾ ಯೇಲಿನಿಂದ ತೆಗೆದುಹಾಕಬೇಕು.

2 ಅರಸುಗಳು 10:30

ಕರ್ತನು ಯೇಹು ವಿಗೆ--ನೀನು ನನ್ನ ದೃಷ್ಟಿಗೆ ಸರಿಯಾದದ್ದನ್ನು ನಡಿಸಿ ನನ್ನ ಹೃದಯದಲ್ಲಿದ್ದ ಎಲ್ಲಾದರ ಪ್ರಕಾರ ಅಹಾಬನ ಮನೆಗೆ ಮಾಡಿ ಯುಕ್ತವಾದದ್ದನ್ನು ಮಾಡಿದ್ದರಿಂದ ನಿನ್ನ ಮಕ್ಕಳು ನಾಲ್ಕು ವಂಶಗಳ ವರೆಗೂ ಇಸ್ರಾಯೇ ಲಿನ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು ಅಂದನು.

Interlinear

Choose Theme