Home Bibles ☰ Books ದ್ವಿತೀಯೋಪದೇಶಕಾಂಡ 22:10 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 22:10 · ಕನ್ನಡ ಬೈಬಲ್

ಎತ್ತನ್ನು ಕತ್ತೆಯೊಂದಿಗೆ ಹೂಡಬೇಡ.

Cross references

ಲೇವ್ಯಕಾಂಡ 19:19

ನೀನು ನನ್ನ ನಿಯಮಗಳನ್ನು ಕೈಕೊಳ್ಳಬೇಕು. ನಿನ್ನ ಪಶುಗಳನ್ನು ಬೇರೆ ಜಾತಿಯೊಂದಿಗೆ ಕೂಡಗೊಡಿಸಬೇಡ; ನಿನ್ನ ಹೊಲದಲ್ಲಿ ಮಿಶ್ರಿತವಾದ ಬೀಜಗಳನ್ನು ಬಿತ್ತಬೇಡ. ಇದಲ್ಲದೆ ನಾರೂ ಉಣ್ಣೆಯೂ ಕೂಡಿಸಿದ ಬಟ್ಟೆ ನಿನ್ನ ಮೇಲೆ ಇರಬಾರದು.

2 ಕೊರಿಂಥದವರಿಗೆ 6:14

ನೀವು ಅವಿಶ್ವಾಸಿಗಳೊಂದಿಗೆ ಸೇರಿ ಸಮವಲ್ಲದ ನೊಗವನ್ನು ಹೊರಬೇಡಿರಿ; ಯಾಕಂದರೆ ಅನೀತಿಯ ಕೂಡ ನೀತಿಗೆ ಅನ್ಯೋನ್ಯತೆ ಏನು? ಕತ್ತಲೆಯ ಕೂಡ ಬೆಳಕಿಗೆ ಐಕ್ಯವೇನು?

Interlinear

Choose Theme